ದಿನದ ಸುದ್ದಿ1 day ago
ಜಿಲ್ಲಾ ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ, ಭ್ರಷ್ಟಾಚಾರ ಕಂಡುಬಂದರೆ ಕ್ರಮ: ಸಚಿವ ಬಸವಂತಪ್ಪ
ಹೃದಯ ಚಿಕಿತ್ಸೆಗೆ ಹೊಸಪೇಟೆಯಲ್ಲೇ ಸೌಲಭ್ಯ; ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಪ್ರಯತ್ನ – ಉದ್ಯೋಗ ಸೃಷ್ಟಿಗೂ ಆದ್ಯತೆ ಸುದ್ದಿದಿನ,ಹೊಸಪೇಟೆ (ವಿಜಯನಗರ): ಸರ್ಕಾರಿ ಆಸ್ಪತ್ರೆಗಳು ಬಡವರು, ಅಸಹಾಯಕರು ಹಾಗೂ ಸಾಮಾನ್ಯ ಜನರ ಪಾಲಿಗೆ ಆರೋಗ್ಯ ಸಂಜೀವಿನಿಗಳಾಗಿವೆ. ಜಿಲ್ಲಾ ಆಸ್ಪತ್ರೆ...