ದಿನದ ಸುದ್ದಿ4 years ago
ತಿಂಗಳಂತ್ಯಕ್ಕೆ ಎಲ್ಲರಿಗೂ ಬೂಸ್ಟರ್ ಡೋಸ್ ನೀಡಬೇಕು : ಸಚಿವ ಬೈರತಿ ಬಸವರಾಜ್
ಸುದ್ದಿದಿನ,ದಾವಣಗೆರೆ : ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಎಲ್ಲರಿಗೂ ಎರಡು ಡೋಸ್ ಲಸಿಕೆ ಆಗಿರುವ ಬಗೆಗೆ ಖಾತ್ರಿ ಪಡಿಸಿಕೊಳ್ಳಬೇಕು, ಬೂಸ್ಟರ್ ಡೋಸ್ ಪಡೆದಿರುವವರ ಪ್ರಮಾಣ ಶೇ. 26 ರಷ್ಟಿದ್ದು ಈ ತಿಂಗಳಾಂತ್ಯಕ್ಕೆ ಶೇ.100 ರಷ್ಟು ಬೂಷ್ಟರ್...