ದಿನದ ಸುದ್ದಿ1 year ago
ಬ್ಯಾಕ್ ಲಾಗ್ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡದಿದ್ದರೆ ಕಠಿಣ ಕ್ರಮ : ಸಚಿವ ಡಾ.ಹೆಚ್.ಸಿ.ಮಹದೇವಪ್ಪ
ಸುದ್ದಿದಿನಡೆಸ್ಕ್:ನ್ಯಾಯಾಲಯದ ಆದೇಶದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು,...