ಸುದ್ದಿದಿನ,ಬೆಂಗಳೂರು : ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಲ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದೆ. ಮಾರ್ಗಸೂಚಿಗಳಿಗೆ ಸಂಬಂಧಿಸಿ ಇಂದು ನಡೆದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್,...
ಸುದ್ದಿದಿನ ಡೆಸ್ಕ್ : ಇಥಿಯೋಪಿಯಾದಿಂದ (Ethiopia) ಕಳೆದ ಮೂರು ದಿನಗಳ ಹಿಂದೆ ರಾಜ್ಯಕ್ಕೆ ಬಂದಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ( Monkeypox Virus) ತಗುಲಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ....
ಸುದ್ದಿದಿನ,ಶಿವಮೊಗ್ಗ : ಶಿವಮೊಗ್ಗಕ್ಕೆ ಕ್ಯಾನ್ಸರ್ ಆಸ್ಪತ್ರೆ ಮಂಜೂರಾಗಿದ್ದು, ಸದ್ಯದಲ್ಲೇ ಶಿಲಾನ್ಯಾಸ ಆಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಹೇಳಿದರು. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಪರ್ ಸ್ಪೆಷಾಲಿಟಿ...
ಸುದ್ದಿದಿನ,ಬೆಂಗಳೂರು : ಆರೋಗ್ಯ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ...
ಸುದ್ದಿದಿನ, ಬೆಂಗಳೂರು : ಜಗತ್ತಿನಿಂದ ಕೋವಿಡ್ ಸಂಪೂರ್ಣ ನಿರ್ಮೂಲನೆಯಾಗಿಲ್ಲ. ಓಮಿಕ್ರಾನ್, ಎಕ್ಸ್ ಇ, ಎಂ.ಇ ಸೇರಿದಂತೆ, ಹಲವು ರೂಪಾಂತರಗಳ ಮೂಲಕ ಕಾಣಿಸಿಕೊಳ್ಳುತ್ತಿರುವುದರಿಂದ, ನಿರ್ಲಕ್ಷ್ಯಿಸದೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ...
ಸುದ್ದಿದಿನ,ದಾವಣಗೆರೆ : ಹೋಂ ಐಸೋಲೇಷನ್ಗೆ ಒಳಗಾಗುವ ಕೋವಿಡ್ ಸೋಂಕಿತರಿಂದಲೇ ಇತರರಿಗೆ ಸೋಂಕು ಹೆಚ್ಚು ಹರಡುತ್ತಿರುವುದು ಕಂಡುಬಂದಿದ್ದು, ಹೀಗಾಗಿ ಇನ್ನು ಮುಂದೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ಗೆ ಅವಕಾಶ ನೀಡದೆ, ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ನಲ್ಲಿಯೇ...