ದಿನದ ಸುದ್ದಿ4 years ago
ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ; ಶೀಘ್ರದಲ್ಲೇ ಚಾಲನೆ : ಸಚಿವ ಆರ್.ಅಶೋಕ
ಸುದ್ದಿದಿನ, ಉತ್ತರಕನ್ನಡ : ರಾಜ್ಯದಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ ತಲುಪಿಸುವ ನೂತನ ಕಾರ್ಯಕ್ರಮಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಚವೆ ಗ್ರಾಮದಲ್ಲಿಂದು ಹಮ್ಮಿಕೊಳ್ಳಲಾದ ಜಿಲ್ಲಾಧಿಕಾರಿಗಳ...