ದಿನದ ಸುದ್ದಿ7 years ago
ದಾವಣಗೆರೆ : ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಸೂಚನೆ
ಸುದ್ದಿದಿನ, ದಾವಣಗೆರೆ : ಜಿಲ್ಲೆಯ 105 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ತಿಳಿದು ಬಂದಿದೆ. ಆದ್ದರಿಂದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಜಿಲ್ಲಾಧಿಕಾರಿಗಳು ಹಾಗೂ ಜಿ. ಪಂ ಸಿಇಒ ಅಗತ್ಯ ಕ್ರಮ ಕೈಗೊಳ್ಳಬೇಕೆಂದು...