ಸುದ್ದಿದಿನ,ಹಾವೇರಿ: ಹೊಸ ಚಿಂತನೆ, ಹೊಸ ಕಲ್ಪನೆ ಹೊಸ ಕಾರ್ಯಗಳ ಮೂಲಕ ಎಲ್ಲರನ್ನೂ ಒಳಗೊಂಡ ನಯಾ ಭಾರತ ನಿರ್ಮಾಣಕ್ಕೆ ಭಾರತದ ಪ್ರಧಾನಮಂತ್ರಿಗಳು ಸಂಕಲ್ಪಮಾಡಿದ್ದಾರೆ. ಕರ್ನಾಟಕದಲ್ಲೂ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಮಗ್ರ ಅಭಿವೃದ್ಧಿಯ ಸದೃಢ ಕನ್ನಡ ನಾಡು...
ಸುದ್ದಿದಿನ, ಚಿಕ್ಕಮಗಳೂರು: ಸಿದ್ದರಾಮಯ್ಯ ಅವರು ಏನಾದರೂ ತಿಂದು ಸಾಯಲಿ, ನಮಗೂ ಅದಕ್ಕೂ ಸಂಬಂಧವೇ ಇಲ್ಲ, ಅವರು ಗೋಮಾಂಸ ತಿಂತೀನಿ, ಹಂದಿ ತಿಂತೀನಿ ಅಂತ ಸಿದ್ದರಾಮಯ್ಯ ಹೇಳುತ್ತಾರೆ ಎಂದು ಸಚಿವ ಈಶ್ವರಪ್ಪ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಚಿಕ್ಕಮಗಳೂರಿನ...
ಸುದ್ದಿದಿನ, ದಾವಣಗೆರೆ: ವೈದ್ಯಕೀಯ ಸಚಿವ ಕೆ.ಸುಧಾಕರ್ ಅವರು ಕೇವಲ ಫೇಸ್ ಬುಕ್ ಹಾಗೂ ಟ್ವಿಟ್ಟರ್ ನಲ್ಲಿ ಮಾತ್ರ ಸಚಿವರು, ವಿದ್ಯಾರ್ಥಿಗಳ ಕಷ್ಟ ಅವರಿಗೆ ಅರ್ಥವಾಗಲ್ಲ.ಇದು ದಾವಣಗೆರೆಯ ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿ ರಾಹುಲ್ ಅವರ ಆಕ್ರೋಶದ...
ಸುದ್ದಿದಿನ,ದಾವಣಗೆರೆ : ವಸತಿ ಸಚಿವರಾದ ವಿ ಸೋಮಣ್ಣ ಇವರು ಜೂನ್ 15 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 8.30 ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 11.30ಕ್ಕೆ ದಾವಣಗೆರೆಗೆ ಆಗಮಿಸಿ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚೆ...
ಸುದ್ದಿದಿನ,ಚಾಮರಾಜನಗರ: ಕೋವಿಡ್-19 ಸಂದರ್ಭದಲ್ಲಿ ಕೈಗೊಳ್ಳಬೇಕಿರುವ ಕೆಲಸ ಕಾರ್ಯಗಳಿಗಾಗಿ ಚಾಮರಾಜನಗರ ಜಿಲ್ಲೆಗೆ ಕಂದಾಯ ಇಲಾಖೆಯಡಿ 2.74 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವರಾದ ಆರ್. ಆಶೋಕ್ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ...
ಡಾ.ಕೆ.ಸುಧಾಕರ್,ವೈದ್ಯಕೀಯ ಶಿಕ್ಷಣ ಸಚಿವರು,ಕರ್ನಾಟಕ ಸರ್ಕಾರ ಕರ್ನಾಟಕದ ಹೆಮ್ಮೆಯ ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಶಿಕ್ಷಣ ಕೇಂದ್ರ ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಇಂದು 25 ವರ್ಷ ತುಂಬುತ್ತಿದೆ. ಇಡೀ ವಿಶ್ವದ ವೈದ್ಯಕೀಯ ಕ್ಷೇತ್ರಕ್ಕೆ ಕೊರೊನಾ ಸವಾಲಾಗಿರುವ ಸಂದರ್ಭದಲ್ಲಿ...
ಸುದ್ದಿದಿನ,ದಾವಣಗೆರೆ: ಉಪ ಮುಖ್ಯಮಂತ್ರಿಗಳು ಸಾರಿಗೆ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಇವರು ಮೇ 27 ರಂದು ದಾವಣಗೆರ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 08 ಕ್ಕೆ ರಸ್ತೆ ಮೂಲಕ ಬೆಳಗಾವಿಯಿಂದ...
ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೇರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಂಚಾಯತ್ ಚುನಾವಣೆಯನ್ನು 6 ತಿಂಗಳು ಮುಂದೂಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ...
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ ಇವರು ಮೇ 17 ಭಾನುವಾರ ರಂದು ರಾತ್ರಿ 9 ಕ್ಕೆ ಹಿರಿಯೂರಿನಿಂದ ಹೊರಟು ರಾತ್ರಿ 10.30 ಕ್ಕೆ ದಾವಣಗೆರೆಯಲ್ಲಿ ವಾಸ್ತವ್ಯ ಹೂಡುವರು. ಮೇ...
ಸುದ್ದಿದಿನ, ದಾವಣಗೆರೆ : ಪ್ರಸ್ತುತ ನಗರದಲ್ಲಿ 63 ಸಾವಿರ ಜನರನ್ನು ಕೋವಿಡ್ ಹಿನ್ನೆಲೆ ಸಮೀಕ್ಷೆ ನಡೆಸಲಾಗಿದೆ. ಈ ಯಾರಲ್ಲೂ ಕೋವಿಡ್ ಲಕ್ಷಣಗಳು ಕಂಡುಬಂದಿಲ್ಲ. ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಸ್ತುತ 110 ಬೆಡ್ಗಳು ಕೋವಿಡ್ ಚಿಕಿತ್ಸೆ ನೀಡಲು ಸಿದ್ದವಿದ್ದು,...