ದಿನದ ಸುದ್ದಿ2 hours ago
ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ...