ಸುದ್ದಿದಿನ ಡೆಸ್ಕ್ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ ರೈತರಿಗೆ ಕಾನೂನು ಪ್ರಕಾರ ಪರಿಹಾರ ಒದಗಿಸಲು ಅಧಿಕಾರಿಗಳ ಜೊತೆ ಚರ್ಚೆ ನಡೆಸಿರುವುದಾಗಿ ಶಾಸಕ ಎ.ಮಂಜುನಾಥ್ ರಾಮನಗರದಲ್ಲಿ ಹೇಳಿದ್ದಾರೆ. ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ...
ಸುದ್ದಿದಿನ ,ನವದೆಹಲಿ: ಶಿವಸೇನೆ ಶಾಸಕರೊಬ್ಬರ ಪತ್ನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಪೊಲೀಸರು ಇದೊಂದು ಆತ್ಮಹತ್ಯೆ ಪ್ರಕರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಕುರ್ಲಾ ಪೂರ್ವದ ನೆಹರೂ ನಗರ ಪ್ರದೇಶದಲ್ಲಿರುವ ಡಿಗ್ನಿಟಿ...
ಸುದ್ದಿದಿನ,ದಾವಣಗೆರೆ : ಏ.11 ಕ್ಕೆ ಭದ್ರಾ ಮೇಲ್ದಂಡೆ ಯೋಜನೆ ಸೇರಿ ವಿವಿಧ ಯೋಜನೆಗಳ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ನೆರವೇರಿಸಲಿದ್ದಾರೆ ಎಂದು ಶಾಸಕ ಎಸ್.ವಿ. ರಾಮಚಂದ್ರ...
ಸುದ್ದಿದಿನ,ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಸಚಿವ ಡಾ.ಸುಧಾಕರ್ ಅವರು ಕಲ್ಲು ಕ್ವಾರಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಸ್ಥಳೀಯವಾಗಿ ಕ್ವಾರಿಗಳ ವಿಚಾರದಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯವೇ ಆಗಿದ್ದು ಸ್ಪೋಟ ಘಟನೆ ನಡೆದಿರುವ ಕ್ವಾರಿ ಸಹ ಅವರ...
ಸುದ್ದಿದಿನ,ಬೆಂಗಳೂರು: ಬುಧವಾರ ಸಚಿವ ಸಂಪುಟದಿಂದ ಕೊಕ್ ನೀಡಿದ್ದ ನಾಗೇಶ್ ಅವರಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಚಿವ ಸಂಪುಟದಿಂದ ಕೈ ಬಿಟ್ಟ ಹಿನ್ನೆಲೆಯಲ್ಲಿ ನಾಗೇಶ್ ಅವರಿಗೆ...
ಸುದ್ದಿದಿನ,ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರದ ಮಾಜಿ ಶಾಸಕ ಎಂ. ಜೆ. ಅಪ್ಪಾಜಿ ಗೌಡ ಅವರು ಕೊರೋನಾ ಸೋಂಕಿನಿಂದ ಬುಧವಾರ ತಡರಾತ್ರಿ 12 ಗಂಟೆಗೆ ಮೃತಪಟ್ಟಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ...
ಸುದ್ದಿದಿನ,ಚನ್ನಗಿರಿ : ತಾಲೂಕಿನ ಹಿರೇ ಕೋಗಲೂರು ಗ್ರಾಪಂ ವ್ಯಾಪ್ತಿಯ, ಗಿರಿಯಾಪುರ , ಚಿಕ್ಕ ಕೋಗಲೂರು ಗ್ರಾಮಗಳ ಬಡವವರಿಗೆ 500 ಆಹಾರ ಕಿಟ್ಟುಗಳನ್ನು ಶಾಸಕರಾದ ಮಾಡಾಳು ವಿರೂಪಾಕ್ಷಪ್ಪ ಅವರು ಶುಕ್ರವಾರ ವಿತರಿಸಿದರು. ಆಹಾರದ ಕಿಟ್ಟುಗಳನ್ನು ವಿತರಿಸಿ ಮಾತನಾಡಿದ...
ಸುದ್ದಿದಿನ,ದಾವಣಗೆರೆ : ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶ್ರೀ ಗುರು ಮರುಳಸಿದ್ದೇಶ್ವರ ಸ್ವಾಮಿಯವರ ಕುಪ್ಪೂರು ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಪ್ಪೂರು ಮಠದ ವತಿಯಿಂದ ನೀಡಲಾಗುವ ಕುಪ್ಪೂರು ಮರುಳಸಿದ್ದ ಶ್ರೀ ಪ್ರಶಸ್ತಿಯನ್ನು ಮಾಜಿ...
ಸುದ್ದಿದಿನ, ಬೆಂಗಳೂರು : ಇದೇ ಮಾರ್ಚ್ 15 ರಂದು (ನಾಳೆ) ಬಿ ಎಸ್ ಪಿ ಪಕ್ಷವು ‘ಬಹುಜನ್ ದಿವಸ್ ‘ ಬೃಹತ್ ಸಮಾವೇಶವನ್ನು ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಚಿಂತಕ ಡಾ.ಸಿ.ಎಸ್.ದ್ವಾರಕಾನಾಥ್ ಅವರು...
ಸುದ್ದಿದಿನ,ಮೈಸೂರು : ನಾಳೆ ಮೇಯರ್, ಉಪ ಮೇಯರ್ ಚುನಾವಣೆ ನಡೆಯೋ ಹಿನ್ನೆಲೆ ಜೆಡಿಎಸ್ ಸದಸ್ಯರು ಮೈಸೂರಿನಿಂದ ಬಿಡದಿ ಬಳಿ ಇರೋ ಈಗಲ್ ಟನ್ ರೆಸಾರ್ಟ್ ನತ್ತ ಪಯಣ ಬೆಳೆಸಿದ್ದಾರೆ. ಜೆಡಿಎಸ್ ನಗರಾಧ್ಯಕ್ಷ ಕೆ.ಟಿ ಚೆಲುವೇಗೌಡ ಮುಂದಾಳತ್ವದಲ್ಲಿ...