ದಿನದ ಸುದ್ದಿ6 years ago
ದಾವಣಗೆರೆ | ಕಂಟೈನ್ಮೆಂಟ್ ಝೋನ್ಗಳಲ್ಲಿ ಎಸ್ಬಿಐ ಮೊಬೈಲ್ ಎಟಿಎಂ
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿರುವ ಕಂಟೈನ್ಮೆಂಟ್ ಜೋನ್ಗಳಲ್ಲಿ ಹಣದ ಅಗತ್ಯವುಳ್ಳವರ ಸಹಾಯಕ್ಕಾಗಿ ಬುಧವಾರ ಪಿ.ಬಿ. ಮುಖ್ಯ ರಸ್ತೆಯಲ್ಲಿರುವ ಎಸ್ಬಿಐ ಶಾಖೆಯ ವತಿಯಿಂದ ವ್ಯವಸ್ಥೆ ಮಾಡಲಾಗಿರುವ ಮೊಬೈಲ್ ಎಟಿಎಂ ವಾಹನ ಸಂಚಾರಕ್ಕೆ ಜಿಲ್ಲಾಧಿಕಾರಿ ಮಾಹಂತೇಶ...