ಬೆಳಗಿನ ಪ್ರಮುಖ ಸುದ್ದಿಗಳು ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮುರವರ ಹೆಸರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಘೋಷಿಸಿದ್ದಾರೆ. ಒಡಿಸ್ಸಾದ ಮೊದಲ ಮಹಿಳಾ ಆದಿವಾಸಿ ನಾಯಕಿಯಾಗಿದ್ದ ದ್ರೌಪದಿ ಮುರ್ಮು, 2015 ರಿಂದ 2021ರವರೆಗೆ ಜಾರ್ಖಂಡ್...
ಬೆಳಗಿನ ಪ್ರಮುಖ ಸುದ್ದಿಗಳು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಯಲ್ಲಿ 41 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದಂತೆ 4 ರಾಜ್ಯಗಳ 16 ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದೆ. ಕರ್ನಾಟಕದ ೪ ಸ್ಥಾನಗಳಿಗೆ ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್,...
ಭಾನುವಾರ | ಬೆಳಗಿನ ಪ್ರಮುಖ ಸುದ್ದಿಗಳು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಒತ್ತು ನೀಡುತ್ತಿದೆ. ಒಂದೇ ವರ್ಷದಲ್ಲಿ 7 ಸಾವಿರ ಕೊಠಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸುವುದರ ಜತೆಗೆ...
ಶನಿವಾರ | ಬೆಳಗಿನ ಪ್ರಮುಖ ಸುದ್ದಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಹಿರಿಯೂರು ತಾಲ್ಲೂಕಿನ ಧರ್ಮಾಪುರ ಕೆರೆ ಮತ್ತು ಇತರೆ 7 ಕೆರೆಗಳಿಗೆ ವೇದಾವತಿ ನದಿಯಿಂದ ಏತ ನೀರಾವರಿ ಮೂಲಕ...
ಬೆಳಗಿನ ಪ್ರಮುಖ ಸುದ್ದಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ಇಂದು ನಡೆಯಲಿದೆ. ಆಯವ್ಯಯದಲ್ಲಿ ಅಂಗೀಕಾರವಾಗಿರುವ ಹಲವಾರು ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ವಿಧಾನಸಭೆಯಿಂದ...
ಸೋಮವಾರ | ಬೆಳಗಿನ ಪ್ರಮುಖ ಸುದ್ದಿಗಳು ದಾವೋಸ್ ನಲ್ಲಿ ಐದು ದಿನಗಳ ವಿಶ್ವ ಆರ್ಥಿಕ ಒಕ್ಕೂಟದ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಮುರುಗೇಶ್ ನಿರಾಣಿ, ಡಾ||ಸಿ.ಎನ್.ಅಶ್ವತ್ಥನಾರಾಯಣ್ ಭಾಗಿಯಾಗಿ ವಿದೇಶಿ ಬಂಡವಾಳ ಹೂಡಿಕೆ ಸೆಳೆಯಲು ಪ್ರಯತ್ನ...
ಬೆಳಗಿನ ಪ್ರಮುಖ ಸುದ್ದಿಗಳು ಇದೇ 18ರಂದು ಮುಕ್ತಾಯಗೊಂಡಿರುವ2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಜೂನ್ ೩ನೇ ವಾರದಲ್ಲಿ ಪ್ರಕಟಿಸಲಾಗುವುದು; ಇದೇ 24ರಿಂದ ಮೌಲ್ಯಮಾಪನ ಕಾರ್ಯ ಆರಂಭಗೊಂಡು, ಜೂನ್ 15ರಂದು ಮುಕ್ತಾಯಗೊಳ್ಳಲಿದೆ ಎಂದು ಪ್ರಾಥಮಿಕ...
ಶುಕ್ರವಾರ | ಬೆಳಗಿನ ಪ್ರಮುಖ ಸುದ್ದಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದೂ ಕೂಡ ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ವೀಕ್ಷಣೆಯನ್ನು ಮುಂದುವರೆಸಲಿದ್ದಾರೆ. ಸಾಯಿ ಬಡಾವಣೆ, ನಾಗಪ್ಪ ರೆಡ್ಡಿ ಬಡಾವಣೆ ಮತ್ತು ಪೈ ಬಡಾವಣೆಗಳಿಗೆ ಅವರು...
ಸುದ್ದಿದಿನ | ಬೆಳಗಿನ ಪ್ರಮುಖ ಸುದ್ದಿಗಳು 2021-2022ನೇ ಶೈಕ್ಷಣಿಕ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಮಧ್ಯಾಹ್ನ 12.30 ಕ್ಕೆ www.karresults.nic.in ಜಾಲತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು...
ಬೆಳಗಿನ ಪ್ರಮುಖ ಸುದ್ದಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಮಗಳೂರು ಜಿಲ್ಲಾ ಭೇಟಿ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ 16 ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದ್ದಾರೆ....