ದಿನದ ಸುದ್ದಿ2 months ago
ಐಟಿ ಹಬ್ ಕನಸು ನನಸಾಗಲಿದೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ದಾವಣಗೆರೆ ಜನರ ಸಾಫ್ಟ್ ವೇರ್ ಪಾರ್ಕ್ ಕನಸು ಕೆಲವೇ ದಿನಗಳಲ್ಲಿ ನನಸಾಗಲಿದೆ. ದಾವಣಗರೆಯಲ್ಲಿ ಇಂಜನಿಯರಿಂಗ್ ಮಾಡಿದವರು ಉದ್ಯೋಗಕ್ಕಾಗಿ ಬೆಂಗಳೂರು ಅಥವಾ ನೆರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳ ಅವಲಂಭನೆ ಇಲ್ಲದೆ ಜಿಲ್ಲೆಯಲ್ಲಿಯೇ ದುಡಿಯುವ ದಿನಗಳು ಸಮೀಪಿಸುತ್ತಿವೆ...