ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಸಾಸ್ವೆಹಳ್ಳಿ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಪಂಪ್ಹೌಸ್ಗಳು, ಡೆಲವರಿ ಚೇಂಬರ್ಗಳು, ಎಲೆಕ್ಟ್ರಿಕಲ್ ಸಬ್ಸ್ಟೇಷನ್ಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ನಿರ್ಮಿಸಬೇಕಿರುವ ವಿದ್ಯತ್ ಟವರ್ಗಳ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ಭೂಸ್ವಾಧೀನ ಪ್ರಕ್ರಿಯೆಗಳನ್ನು ವಿಳಂಬಕ್ಕೆ ಅವಕಾಶ ನೀಡದಂತೆ ತ್ವರಿತವಾಗಿ ಪೂರ್ಣಗೊಳಿಸಬೇಕು,ಇದರಲ್ಲಿ...
ಸುದ್ದಿದಿನ, ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ಗದ್ದುಕೆ ಹಿಡಿದಿದ್ದಕ್ಕೆ ಸಂಸದ ಜಿಎಂ ಸಿದ್ದೇಶ್ವರ ಹರ್ಷ ವ್ಯಕ್ತಪಡಿಸಿದ್ದು, ವರಿಷ್ಠರ ನಿರ್ಧಾರದಂತೆ ಎಸ್ ಟಿ ವೀರೇಶ್ ಅವರನ್ನ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ ಎಂದರು. ಇದನ್ನೂ ಓದಿ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಲು ಬಳಸಲಾಗುವ ಇಲ್ಲಿನ ಕುಂದವಾಡ ಕೆರೆಯನ್ನು ಸ್ಮಾರ್ಟ್ಸಿಟಿ ಯೋಜನೆಯಡಿ 15 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸುವ ಕಾಮಗಾರಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಶನಿವಾರ ಕುಂದವಾಡ ಕೆರೆ...
ಸುದ್ದಿದಿನ,ದಾವಣಗೆರೆ :ಮಳೆಗಾಲದ ಅವಧಿಯಲ್ಲಿ 22 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಾದ ರಾಜನಹಳ್ಳಿ ಏತ ನೀರಾವರಿಗೆ ಜೂನ್ 22 ರಂದು ಚಾಲನೆ ನೀಡಲಾಗುವುದು ಎಂದು ಸಂಸದರಾದ ಜಿ.ಎಂ.ಸಿದ್ದೇಶ್ವರ ಹೇಳಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 22...
ಸುದ್ದಿದಿನ,ದಾವಣಗೆರೆ : ಬಿಜೆಪಿ ಪಕ್ಷದ ನಾಯಕರಿಬ್ಬರು ಏಕವಚನದಲ್ಲಿ ಬೈದಾಡಿಕೊಂಡು, ಕೈ ಕೈ ಮಿಲಾಯಿಸುವ ಪರಿಸ್ಥಿತಿ ಯೊಂದು ನಗರದಲ್ಲಿ ನಿರ್ಮಾಣವಾಗಿತ್ತು. ಕೊವಿಡ್ ಸೋಂಕಿನ ಬಗ್ಗೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸ್ವಪಕ್ಷೀಯರಾದ ಸಂಸದ ಸಿದ್ದೇಶ್ವರ ಹಾಗೂ ಶಾಸಕ ಮಾಡಾಳು...
ಸುದ್ದಿದಿನ,ದಾವಣಗೆರೆ : ವೈದ್ಯಕೀಯ ಸಿಬ್ಬಂದಿ, ನರ್ಸ್, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸಾರ್ವಜನಿಕರಿಗಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಕೊರೊನಾ ಲಾಕ್ಡೌನ್ ವೇಳೆ ಇವರ ಮೇಲೆ ಯಾರಾದರೂ ಹಲ್ಲೆ ಹಾಗೂ ತಂಟೆ ತಕರಾರು ಮಾಡಿದಲ್ಲಿ ಜೈಲಿಗೆ ಕಳುಹಿಸಲಾಗುವುದು ಎಂದು ಸಂಸದ...
ಸುದ್ದಿದಿನ,ದಾವಣಗೆರೆ : ಭಾರತದ ಅತೀ ದೊಡ್ಡ 2ಜಿ ಇಥನಾಲ್ ಕೇಂದ್ರವನ್ನು ಸ್ಥಾಪಿಸಲು ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿಯಲ್ಲಿ ಜಾಗ ನೀಡಲಾಗಿದ್ದು, ಆದಷ್ಟು ಬೇಗ ಈ ಕೇಂದ್ರದ ಕಟ್ಟಡ ಕಾಮಗಾರಿ ಕೆಲಸವನ್ನು ಶೀಘ್ರದಲ್ಲಿ ಆರಂಭಿಸಿ ಹಾಗೂ ಸ್ಥಳೀಯರಿಗೆ...
ಸುದ್ದಿದಿನ,ಡೆಸ್ಕ್: ದಾವಣಗೆರೆಯಲ್ಲಿ ರೈತರಸಾಲಾಮನ್ನ ವಿಷಯವಾಗಿ ರಾಜ್ಯಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿಸಂಸದಜಿ.ಎಂಸಿದ್ದೇಶ್ವರ,ಶಾಸಕರಾದ ರವೀಂದ್ರನಾಥ್, ಪ್ರೋಪೆಸರ್ ನಿಂಗಣ್ಣ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಹಳೇ ಬಸ್ ನಿಲ್ದಾಣದಲ್ಲಿ ಒತ್ತಾಯವಾಗಿ ಬಂದ್ ಮಾಡಿಸಲು ಮುಂದಾದ 50...