ಅಂತರಂಗ1 hour ago
ಸಂತೆಬೆನ್ನೂರು ಫೈಜ್ನಟ್ರಾಜ್ ಗೆ ಮುದ್ದಣ ಕಾವ್ಯ ಪ್ರಶಸ್ತಿ
ಸುದ್ದಿದಿನ,ದಾವಣಗೆರೆ:ಮೂಡುಬಿದರೆಯ ಕಾಂತಾವರ ಕನ್ನಡ ಸಂಘ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ವತಿಯಿಂದ ಪ್ರತಿವರ್ಷ’ ಮುದ್ದಣ ಕಾವ್ಯ ಪ್ರಶಸ್ತಿ ಗಾಗಿ’ ಏರ್ಪಡಿಸುವ ಕವನ ಸಂಕಲನಗಳ ಹಸ್ತಪ್ರತಿ ಸ್ಪರ್ಧೆಯಲ್ಲಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್...