ಸುದ್ದಿದಿನ, ದಾವಣಗೆರೆ : ನಗರದ ರಿಯಲ್ ಎಸ್ಟೇಟ್ ಉದ್ಯಮಿ ಬಸವರಾಜ್ ಪೇಟೆಯ ಸೀಮೆಎಣ್ಣೆ ಪರಮೇಶ್( 45) ಎಂಬಾತನನ್ನು ದುಷ್ಕರ್ಮಿಗಳು ಬಧವಾರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ನಡೆಸಿದ್ದಾರೆ. ಆಟೋದಲ್ಲಿ ಬಂದ ನಾಲ್ವರು ಮನೆಯ ಸಮೀಪವೇ...
ಹಿರಿಯೂರು ಪ್ರಕಾಶ್ ವಿದ್ಯೆಗೂ ವಿವೇಕಕ್ಕೂ ಸಂಬಂಧವಿಲ್ಲವೆನ್ನುವುದು ಆಗಾಗ್ಗೆ ಸಾಬೀತಾಗುತ್ತಲೇ ಬಂದಿದೆ. ಅತ್ಯುನ್ನತ ಶ್ರೇಣಿಯಲ್ಲಿ ಡಿಗ್ರಿಗಳನ್ನು ಪಡೆದು ವಿದ್ಯಾವಂತರಾದರಷ್ಟೇ ಸಾಲದು , ಅದಕ್ಕೆ ಪೂರಕವಾದ ಕಾಮನ್ ಸೆನ್ಸ್ ಹಾಗೂ ಸ್ವಲ್ಪಮಟ್ಟಿಗೆ ವಿವೇಕವನ್ನೂ ಬೆಳೆಸಿಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ನಿಮ್ಮ ಡಿಗ್ರಿ...
ಸುದ್ದಿದಿನ,ಹೊಳಲ್ಕೆರೆ: ಅಪ್ಪ, ಅಮ್ಮನ ಮಡಿಲಿನಲ್ಲಿ ಸುಖವಾಗಿದ್ದ ಎರಡು ವರ್ಷದ ಕಂದಮ್ಮ ಮಂತ್ರವಾದಿಯ ಅಮಾನವೀಯ ಕೃತ್ಯಕ್ಕೆ ಬಲಿಯಾಗಿದೆ. ಎರಡು ವರ್ಷದ ಹೆಣ್ಣು ಮಗುವನ್ನು ಮಂತ್ರವಾದಿ ಕೊಲಿನಿಂದ ಹೊಡೆದು ಸಾಯಿಸಿದ್ದು, ಇಡೀ ಗ್ರಾಮಸ್ಥರೇ ಮಮ್ಮಲ ಮರುಗುವಂತೆ ಮಾಡಿದೆ. ಹೊಳಲ್ಕೆರೆ...
ಸುದ್ದಿದಿನ,ದಕ್ಷಿಣ ಕನ್ನಡ : ಕ್ಷುಲ್ಲಕ ಕಾರಣಕ್ಕೆ ಸ್ವಂತ ಮಕ್ಕಳೇ ತಂದೆಯನ್ನು ಮಚ್ಚಿನಿಂದ ಕಡಿದು ಕೊಂದಿರುವ ಪೈಶಾಚಿಕ ಕೃತ್ಯ ಉಪ್ಪಿನಂಗಡಿಯ ಕರಾಯ ಗ್ರಾಮದ ಮುಗ್ಗದ ಆನೆಪಲ್ಲ ಎಂಬಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿ ಧರ್ನಪ್ಪ ಪೂಜಾರಿ (65), ಎಂದು...
ಸುದ್ದಿದಿನ,ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಮಲಗಿದ್ದ ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನಯನ (32) ಕೊಲೆಯಾದ ಮಹಿಳೆ. ಹಾಸನದ ಎಸ್.ಎಂ.ಕೃಷ್ಣನಗರ ಬಡಾವಣೆಯ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಪತ್ನಿಯ ಮೇಲೆ...
ಕಾರ್ತಿಕ್ ಬೆಳಗೋಡು ಅವರ ಫೇಸ್ಬುಕ್ ವಾಲ್ನಿಂದ ಪ್ರಿಯಾಂಕ ರೆಡ್ಡಿ ಎಂಬ ಹುಡುಗಿಯ ದಾರುಣ ಕೊಲೆಯ ಸುದ್ದಿ ನೋಡಿದಾಗ ‘ಅಯ್ಯೋ ಛೇ…’ ಎನಿಸುವ ಬದಲು ತೀವ್ರ ಆತಂಕವಾಗುತ್ತಿದೆ. ಈ ದೇಶ ಈ (ಅ)ನಾಗರಿಕ ಜಗತ್ತು ಎಲ್ಲಿಗೆ ಹೋಗಿ...
ಸುದ್ದಿದಿನ,ಉಡುಪಿ: ಹೆತ್ತಮಗುವನ್ನು ನದಿಯಲ್ಲಿ ತೇಲಿಬಿಟ್ಟು, ಅಪಹರಣದ ನಾಟಕವಾಡಿದ್ದ ಮಹಿಳೆಗೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ಜುಲೈ 11ರಂದು ಕುಂದಾಪುರ ಯಡಮೊಗೆ ಗ್ರಾಮದ ಕುಮ್ಟಿಬೇರು ಎನ್ನುವಲ್ಲಿ ಮೂರು ತಿಂಗಳು ಪ್ರಾಯದ...
ಸುದ್ದಿದಿನ, ದಾವಣಗೆರೆ : ರೌಡಿ ಶೀಟರ್ ಬುಳ್ ನಾಗನ ಹತ್ಯೆ ಪ್ರಕರಣ ಬೇದಿಸಿದ ದಾವಣಗೆರೆ ಪೊಲೀಸರು 18 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇದೇ ತಿಂಗಳ 12 ನೇ ತಾರೀಕಿನಂದು ನಗರದ ಕೆಎಸ್ ಆರ್ ಟಿ ಸಿ...
ಸುದ್ದಿದಿನ, ನವದೆಹಲಿ: ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಗೋಹತ್ಯೆ ಬಗ್ಗೆ ಹರಿದಾಡುತ್ತಿರುವ ವದಂತಿಯಿಂದ ಭುಗಿಲೆದ್ದ ಹಿಂಸಾಚಾರಕ್ಕೆ ಪೊಲೀಸ್ ಅಧಿಕಾರಿಯೊಬ್ಬ ಬಲಿಯಾಗಿದೆ. ಪ್ರತಿಭಟನಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಎಸ್ಐ ಮೃತಪಟ್ಟಿದ್ದಾರೆ ಎಂದು ಬುಲಂದ್ಶಹರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಜ್ ಝಾ ತಿಳಿಸಿದ್ದಾರೆ...
ಸುದ್ದಿದಿನ,ಚಿತ್ರದುರ್ಗ : ಆತ ದೂರದ ರಾಜಸ್ಥಾನದಿಂದ ಕರ್ನಾಟಕಕ್ಕೆ ಬಂದು ಬದುಕು ಕಟ್ಟಿಕೊಂಡಿದ್ದ, ಚಿನ್ನದ ಆಭರಣಗಳನ್ನ ಗಿರಿವಿ ಇಟ್ಟುಕೊಳ್ಳುವ ಲೇವಾದೇವಿ ವ್ಯವಹಾರ ಮಾಡುತ್ತಾ ಬದುಕು ಸಾಗಿಸುತ್ತಿದ್ದವನನ್ನ ರಾತ್ರಿ ಊಟಕ್ಕೆ ಕೂರುವ ಸಮಯಕ್ಕೆ ಸರಿಯಾಗಿ ಬಂದ ಯಾರೋ ದುಷ್ಕರ್ಮಿಗಳು,...