ದಿನದ ಸುದ್ದಿ4 years ago
ಸಂದರ್ಶನದ ವಿಡಿಯೋ ಪೂರ್ತಿ ನೋಡಿ, ತಪ್ಪಾಗಿ ಅರ್ಥೈಸ ಬೇಡಿ ; ನನ್ನ ಪರವಾಗಿ ನಿಂತವರಿಗೆ ಧನ್ಯವಾದ : ನಟಿ ಸಾಯಿ ಪಲ್ಲವಿ ಸ್ಪಷ್ಟನೆ
ಸುದ್ದಿದಿನ ಡೆಸ್ಕ್ : ಲೇಡಿ ಪವರ್ ಸ್ಟಾರ್, ನಟಿ ಸಾಯಿ ಪಲ್ಲವಿ ‘ವಿರಾಟ ಪರ್ವಂ’ ಸಿನಿಮಾದ ಪ್ರಚಾರದ ವೇಳೆ ಸಂದರ್ಶನವೊಂದರಲ್ಲಿ ಇತ್ತೀಚೆಗೆ ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡ ಕೆಲವರು ನಟಿಯ ವಿರುದ್ಧ ದೂರು ದಾಖಲಿಸಿದ್ದರು. ಜೈ...