ಸುದ್ದಿದಿನಡೆಸ್ಕ್:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ನಿವೇಶನ ಹಂಚಿಕೆಯ ಪ್ರಮುಖ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. 50:50 ಅನುಪಾತದ ಯೋಜನೆಯ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ...
ಸುದ್ದಿದಿನ,ಬೆಂಗಳೂರು: ಮೈಸೂರಿನಲ್ಲಿರುವ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು,...
ಸುದ್ದಿದಿನ,ಮೈಸೂರು : ಚಾಮುಂಡಿ ಬೆಟ್ಟದ ಮೇಲಿನ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಚಾಮುಂಡಿ ಬೆಟ್ಟದ ಮೇಲೆ ವಸತಿ ಸಮುಚ್ಚಯಗಳನ್ನು ನಿರ್ಮಿಸಲು ಇನ್ನು ಮುಂದೆ ಅವಕಾಶ ನೀಡುವುದಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ...
ಸುದ್ದಿದಿನ ಡೆಸ್ಕ್ : ಇಂದು ಅಂತಾರಾಷ್ಟ್ರೀಯ ಯೋಗ ದಿನ. 8ನೇ ಅಂತಾರಾಷ್ಟ್ರೀಯ ಯೋಗ ದಿವನ್ನು ದೇಶದ ವಿವಿಧ ಪಾರಂಪರಿಕ ಮತ್ತು ಐತಿಹಾಸಿಕ ತಾಣಗಳಲ್ಲಿ ಆಚರಿಸಲಾಗುತ್ತಿದೆ. ಕರ್ನಾಟಕದ ಮೈಸೂರಿನಲ್ಲಿ ಪ್ರಧಾನ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ...
ಸುದ್ದಿದಿನ ಡೆಸ್ಕ್ : ಬೆಂಗಳೂರು-ಮೈಸೂರು ನಡುವಿನ 6 ಪಥದ ಹೆದ್ದಾರಿ ಕಾಮಗಾರಿ ಸಾಕಷ್ಟು ಭರವಸೆಗಳೊಂದಿಗೆ ಪ್ರಗತಿಯಲ್ಲಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಬೆಂಗಳೂರು-ಮೈಸೂರು ನಡುವಿನ 275ರ...
ಸುದ್ದಿದಿನ ಡೆಸ್ಕ್ : ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ಇದೇ 21ರಂದು ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ಅರಮನೆ ಎದುರು 15 ಸಾವಿರ ಜನರು ಯೋಗ...
ಸುದ್ದಿದಿನ ಡೆಸ್ಕ್ : 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಸಾಮೂಹಿಕ ಯೋಗ ಪ್ರದರ್ಶನ ನಡೆಯುವ ಸ್ಥಳವಾಗಿ ಮೈಸೂರನ್ನು ಆಯ್ಕೆ ಮಾಡಲಾಗಿದೆ ಎಂದು ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯದ ಅಮೃತ...
ಸುದ್ದಿದಿನ, ಮೈಸೂರು : ಸಂಸದ ಶ್ರೀನಿವಾಸ ಪ್ರಸಾದ್ ಅವರ ಮನವಿಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಸ್ಪಂದಿಸಿ, ಪೀಠ ಸ್ಥಾಪನೆಗೆ ಜಾಗ ನೀಡುವ ಭರವಸೆ ನೀಡಿದ್ದಾರೆ. ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರಿನಲ್ಲಿಂದು ಸಮಕಾಲೀನ...
ಸುದ್ದಿದಿನ, ಮೈಸೂರು : ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಪ್ರವಾಸೋದ್ಯಮದಲ್ಲಿ ಚೇತರಿಕೆ ಕಾಣುತ್ತಿದೆ. ಶುಭ ಶುಕ್ರವಾರ ಹಾಗೂ ವಾರಾಂತ್ಯದ ರಜೆ ಇರುವುದರಿಂದ ಮೈಸೂರಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ....
ಸುದ್ದಿದಿನ,ದಾವಣಗೆರೆ : ಕನ್ನಡ ಪುಸ್ತಕ ಪ್ರಾಧಿಕಾರವು ಮಾರ್ಚ್ 10 ರಿಂದ 15 ರವರೆಗೆ ಆರು ದಿನಗಳ ಕಾಲ “ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2022” ವನ್ನು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಲು ಉದ್ದೇಶಿಸಿದ್ದು, ಪುಸ್ತಕ...