ಸುದ್ದಿದಿನ,ಮೈಸೂರು : ಚಾಮುಂಡಿಬೆಟ್ಟದ ಸನ್ನಿಧಿಯಿಂದ ಹೊರ ಬಂದ ಉತ್ಸವ ಮೂರ್ತಿ ತೆರೆದ ವಾಹನದಲ್ಲಿ ಅರಮನೆಯತ್ತ ಹೊರಟಿದೆ ಉತ್ಸವ ಮೂರ್ತಿ. ಭಕ್ತರಿಂದ ಜೈ ಚಾಮುಂಡಿ ಘೋಷಣೆಗಳು ಮೊಳಗುತ್ತಿವೆ.ಚಾಮುಂಡಿಬೆಟ್ಟದಲ್ಲಿ ಭಕ್ತರ ಸಾಗರೇ ಸೇರಿದೆ. ಶುಕ್ರವಾರದಂದೇ ವಿಜಯ ದಶಮಿ ಆಚರಣೆ...
ಸುದ್ದಿದಿನ ಡೆಸ್ಕ್ : ವಿಶ್ವವಿಖ್ಯಾತ ದಸರಾ ಮಹೋತ್ಸವ 2018 ಅರಮನೆಯಲ್ಲಿ ಇಂದುಸಾಂಗೋಪಾಂಗೋವಾಗಿ ಸಾಂಪ್ರದಾಯಿಕ ಆಯುಧ ಪೂಜೆ ನಡೆಯಿತು.ಬೆ.5.30ಕ್ಕೆ ಚಂಡಿ ಹೋಮದ ಕೊಠಡಿಯಲ್ಲಿ ಚಂಡಿಕಾ ಹೋಮ ಆರಂಭವಾಯಿತು.ಬೆ.7ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಹಸು, ಪಟ್ಟದ...
ಸುದ್ದಿದಿನ, ಮೈಸೂರು : ನಾಡಹಬ್ಬ ಮೈಸೂರು ದಸರಾಕ್ಕೆ ಕ್ಷಣಗಣನೆ ಆರಂಭವಾಗಿದೆ. ಉಸ್ತುವಾರಿ ಸಚಿವರಿಂದ ಗಣ್ಯರ ವೇದಿಕೆ ಸ್ಥಳ ವೀಕ್ಷಣೆ ಗೆ ತಯಾರಿನಡೆದಿದೆ. ಸಚಿವ ಜಿ.ಟಿ.ದೇವೇಗೌಡಗೆ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ನಗರ ಪೊಲೀಸ್ ಕಮೀಷನರ್ ಸುಬ್ರಹ್ಮಣ್ಯೇಶ್ವರ್ ರಾವ್...
ಸುದ್ದಿದಿನ, ಮೈಸೂರು : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಜಂಬೂಸವಾರಿ ಮೆರವಣಿಗೆ ದಿನ ಜಟ್ಟಿಗಳ ವಜ್ರಮುಷ್ಠಿ ಕಾಳಗ ಪೂರ್ವ ತಯಾರಿ ನಡೆಸಲಾಗಿದೆ. ವಿಜಯದಶಮಿ ದಿನ ಬೆಳಿಗ್ಗೆ 9:15 ರಿಂದ ಅರಮನೆ ಕರಿಕಲ್ಲು ತೊಟ್ಟಿಯಲ್ಲಿ ವಜ್ರಮುಷ್ಠಿ ಕಾಳಗ ಆರಂಭವಾಗಲಿದೆ....
ಸುದ್ದಿದಿನ,ಮೈಸೂರು : ‘‘1610 ರಲ್ಲಿ ಶ್ರೀರಂಗಪಟ್ಟಣದಲ್ಲಿ ಆರಂಭಿಸಿದ ದಸರಾ ಮಹೋತ್ಸವ ಹಳೆ ಕರ್ನಾಟಕ ಭಾಗದ ಜನತೆಗೆ ನಾಗರಿಕತೆಯನ್ನು ತಂದುಕೊಟ್ಟಿದೆ’’ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಮರಿಸಿದರು. ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಸನ್ನಿದಿಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ...
ಸುದ್ದಿದಿನ, ಮೈಸೂರು : ಚಾಮುಂಡೇಶ್ವರಿಯ ವರ ಪುತ್ರ ಸಿಎಂ ಕುಮಾರಸ್ವಾಮಿ ಅವರು ವೈವಿಧ್ಯಮಯವಾಗಿ ದಸರಾ ಆಚರಣೆ ಮಾಡಲು ತೀರ್ಮಾನ ಮಾಡಿದರು. ಮೊದಲ ಬಾರಿಗೆ ಹೈಪವರ್ ಕಮಿಟಿ ಸಭೆಯನ್ನ ಮೈಸೂರಿನಲ್ಲೇ ನಡೆಸಿದರು ಸಚಿವ ಜಿ.ಟಿ ದೇವೇಗೌಡ ಹೇಳಿದರು....
ಸುದ್ದಿದಿನ ಡೆಸ್ಕ್: ಮೈಸೂರು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಪ್ರತಿದಿನ ಬೆಳಗ್ಗೆ ಪಾರಿವಾಳಗಳಿಗೆ ಭರ್ಜರಿ ಭೋಜನ ಸಿಗುತ್ತೆ. ಜೋಳ, ಕಡಲೆ, ಬಿಸ್ಕತ್ತುಗಳನ್ನು ಸಾವಿರಾರು ಪಾರಿವಾಳಗಳಿಗೆ ಉಣಬಡಿಸಲಾಗುತ್ತದೆ. ಕಬೂತರ್ ದಾನ್ ಎನ್ನುವ ಈ ಸಂಪ್ರದಾಯ ಮುಂದುವರಿಸಿಕೊಂಡು...