ದಿನದ ಸುದ್ದಿ4 hours ago
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ...