ಶಿಕ್ಷಣ ತಜ್ಞರ ಸ್ವಾಯತ್ತತೆಯನ್ನು ಕಸಿಯುವ ಸಾಧನವಾಗಿ ರಾಜಕೀಯ ಅಸ್ತ್ರವಾಗಿ ಶಾಲಾಸಮವಸ್ತ್ರ ಮೂಲ : ಪ್ರೊ.ಕೃಷ್ಣ ಕುಮಾರ್, ಅನುವಾದ : ನಾ ದಿವಾಕರ ಶಾಲಾ ಸಮವಸ್ತ್ರವೂ ಕಲಿಕೆಯ ಪ್ರಕ್ರಿಯೆಯಲ್ಲಿ ಒಂದು ಭಾಗವಾಗುತ್ತದೆ ಎಂದು ಇತಿಹಾಸದಲ್ಲಿ ಎಲ್ಲಿಯೂ ಕೇಳಿರಲಿಕ್ಕೆ...
ದಂಗೆಕೋರರನ್ನು ಸಾಮೂಹಿಕ ಶಿಕ್ಷೆಗೊಳಪಡಿಸುವ ಧ್ವಂಸ ಕಾರ್ಯಾಚರಣೆ ಸಂವಿಧಾನಬದ್ಧವಲ್ಲ. ಮೂಲ : ಪ್ರಭಾಶ್ ರಂಜನ್ ಮತ್ತು ಅಮನ್ ಕುಮಾರ್, ಅನುವಾದ : ನಾ ದಿವಾಕರ ಈ ವರ್ಷದ ರಾಮನವಮಿ ಆಚರಣೆಯ ಮೆರವಣಿಗೆಗಳ ಸಂದರ್ಭದಲ್ಲಿ ಮಧ್ಯಪ್ರದೇಶದ ಕರ್ಗೋನ್ ಸೇರಿದಂತೆ...
ನಾ ದಿವಾಕರ ಭಾರತದ ರಾಜಕಾರಣ ತನ್ನ ಮಾನವೀಯ ಸ್ಪರ್ಶವನ್ನು ಕಳೆದುಕೊಂಡಿದೆ. ಅಧಿಕಾರ ರಾಜಕಾರಣದ ಮೆಟ್ಟಿಲುಗಳು ದುಬಾರಿಯಾಗುತ್ತಿರುವಂತೆಲ್ಲ ಮನುಜ ಜೀವದ ಮೌಲ್ಯ ಅಗ್ಗವಾಗುತ್ತಿದೆ. ಜನಸಾಮಾನ್ಯರ ಸಾವು ನೋವುಗಳು, ಸಂಕಷ್ಟಗಳು, ಹತಾಶೆ ಆತಂಕಗಳು ಆಳುವವರ ಪಾಲಿಗೆ ಕೇವಲ ಒಂದು...
ನಾ ದಿವಾಕರ ಡಾ. ಎಚ್. ಕೆ. ರಂಗನಾಥ್ ಅವರ ಕರ್ನಾಟಕ ರಂಗಭೂಮಿ ಕೃತಿಯ, ವಿಲಾಸಿ ರಂಗಭೂಮಿ ಅಧ್ಯಾಯದ ಒಂದೆಡೆ ಕೃತಿಕಾರರು ಹೀಗೆ ಹೇಳುತ್ತಾರೆ : “ ಮಕ್ಕಳ ಮನಸ್ಸನ್ನು ಉಲ್ಲಾಸಗೊಳಿಸಿ ವಿಕಾಸಗೊಳಿಸುವ ಪ್ರಯತ್ನವನ್ನು ಕನ್ನಡ ರಂಗಭೂಮಿ...
ನಾ ದಿವಾಕರ ಒಂದು ಪ್ರಜಾಸತ್ತಾತ್ಮಕ ಗಣತಂತ್ರದ ಸಂಸದೀಯ ಪ್ರಜಾಸತ್ತೆಯ ಚೌಕಟ್ಟಿನಲ್ಲಿ , ಪ್ರಜೆಗಳಿಂದಲೇ ಚುನಾಯಿತವಾದ ಸರ್ಕಾರ ಆಡಳಿತ ನಡೆಸುತ್ತಿರುವ ದೇಶದಲ್ಲಿ, ಸಾರ್ವಭೌಮ ಪ್ರಜೆಗಳ ಒಂದು ವರ್ಗ ತನ್ನ ನ್ಯಾಯಯುತ ಹಕ್ಕುಗಳಿಗಾಗಿ ನೂರು ದಿನಗಳ ಕಾಲ ಮುಷ್ಕರ...
ನಾ ದಿವಾಕರ ಪ್ರತಿರೋಧದ ದನಿಗೆ ಅವಕಾಶವಿಲ್ಲದ ಯಾವುದೇ ರಾಜಕೀಯ ವ್ಯವಸ್ಥೆ ಅಥವಾ ಸಮಾಜ ಶಾಂತಿಯುತವಾಗಿ ಬಾಳಲು ಸಾಧ್ಯವಿಲ್ಲ. ಹಾಗೆಯೇ ಒಂದು ದೇಶದ ರಾಜಕೀಯ ವ್ಯವಸ್ಥೆಯನ್ನು ನಿರ್ವಹಿಸುವ ಅಥವಾ ರಾಜಕೀಯ ಅಧಿಕಾರ ಪೀಠಗಳನ್ನು ಆಕ್ರಮಿಸುವ ಆಳುವ ವರ್ಗಗಳು...
ಈ ಲೇಖನ ಬೇರೊಂದು ಸಂದರ್ಭದಲ್ಲಿ ಬರೆದದ್ದು, ಎರಡು ತಿಂಗಳ ಹಿಂದೆ, ಇವತ್ತಿನ ಸಂದರ್ಭಕ್ಕೂ ಅನ್ವಯಿಸುತ್ತದೆ. ಹಾಗಾಗಿ ಮತ್ತೊಮ್ಮೆ ಓದುಗರ ಮುಂದೆ. ನಾ ದಿವಾಕರ ಭಾರತ ಮತ್ತೊಮ್ಮೆ ವಿಕೃತಿಯೆಡೆಗೆ ಹೊರಳುತ್ತಿರುವಂತಿದೆ. ಮನುಕುಲದ ಅಸ್ತಿತ್ವವನ್ನೇ ಇಲ್ಲವಾಗಿಸುವ ಯುದ್ಧಗಳನ್ನು ಪ್ರೀತಿಯಿಂದ...
ನಾ ದಿವಾಕರ “ಕೊರೋನಾದೊಂದಿಗೆ ಬದುಕುವುದನ್ನು ಕಲಿಯಿರಿ ”. ಇದು ಭಾರತದ ಆಡಳಿತ ವ್ಯವಸ್ಥೆಯ ಆತ್ಮನಿರ್ಭರ ಮಂತ್ರವಾಗಿ ಪರಿಣಮಿಸಿದೆ. ಬಹುಶಃ ಇನ್ನು ಒಂದು ವರ್ಷದ ನಂತರ ಭಾರತದ ಜನಸಾಮಾನ್ಯರು ಏನೇ ಸಮಸ್ಯೆ ಎದುರಿಸಿದರೂ ಆತ್ಮನಿರ್ಭರತೆ ಎನ್ನುವ ಉತ್ತೇಜಕ...
ನಾ ದಿವಾಕರ ಭಾರತ ಬದಲಾಗುತ್ತಿದೆ. ಸಾಂಸ್ಕೃತಿಕ ರಾಷ್ಟ್ರೀಯತೆ ಮತ್ತು ಮಾರುಕಟ್ಟೆ ಬಂಡವಾಳದ ಸುಳಿಯಲ್ಲಿ ಸಿಲುಕಿ ಉನ್ಮತ್ತ ಸ್ಥಿತಿ ತಲುಪಿರುವ ಭಾರತದ ಒಂದು ವರ್ಗ ಈ ಬದಲಾದ ಭಾರತದ ರಾಯಭಾರಿಯಂತೆ ಕಾಣುತ್ತಿದೆ. ಕೋವಿದ್ 19 ಸಂದರ್ಭದಲ್ಲಿ ಬದಲಾಗುತ್ತಿರುವ...