ಸುದ್ದಿದಿನ,ಬೆಂಗಳೂರು: ಮೈಸೂರಿನಲ್ಲಿರುವ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು,...
ಸುದ್ದಿದಿನ,ಮೈಸೂರು: ಅಪರಿಚಿತ ವ್ಯಕ್ತಿಯೊಬ್ಬರು ನನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರದು ಅನುಚಿತವಾಗಿ ಮೆಸೇಜ್ ಮಾಡುತ್ತಿದ್ದಾರೆ ಎಂದು ನಟಿ ಪವಿತ್ರ ಲೋಕೇಶ್ ದೂರು ನೀಡಿದ್ದಾರೆ. ಅಪರಿಚಿತ ವ್ಯಕ್ತಿ ನನ್ನ ಹೆಸರಲ್ಲಿ ನಕಲಿ ಖಾತೆ ತೆರೆದಿದ್ದಾರೆ....
ಸುದ್ದಿದಿನ,ದಾವಣಗೆರೆ : ನಂ-106 ದಾವಣಗೆರೆ ಉತ್ತರ ಹಾಗೂ ನಂ-107 ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಮಾನ್ಯ ಚುನಾವಣಾ ಆಯೋಗ ಬೆಂಗಳೂರು ಇವರು ಆಯೋಜಿಸಿದ್ದಾರೆ. ದೋಷಮುಕ್ತ ಮತದಾರರ ಪಟ್ಟಿಯಲ್ಲಿ ತಯಾರಿಸಲು...
ಸುದ್ದಿದಿನ,ಮಾಗಡಿ: ನಾಡಪ್ರಭು ಕೆಂಪೇಗೌಡರ ಗೌರವಾರ್ಥ ಈ ವರ್ಷದಿಂದ ಮೂವರು ಸಾಧಕರಿಗೆ ತಲಾ 5 ಲಕ್ಷ ರೂ. ನಗದುಸಹಿತ ಅಂತಾರಾಷ್ಟ್ರೀಯ ಪ್ರಶಸ್ತಿ ಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಇಲ್ಲಿನ...
ಸುದ್ದಿದಿನ ಡೆಸ್ಕ್ : ಅಹಿಂಸಾ ತತ್ವವಾದಿ ಮಹಾತ್ಮಾ ಗಾಂಧಿ ಕೊಂದ ನಾಥೋರಾಮ್ ಗೋಡ್ಸೆ ಹೆಸರನ್ನು ಕಾರ್ಕಳದ ಬೋಳ ಗ್ರಾಮ ಪಂಚಾಯತ್ ರಸ್ತೆಗೆ ನಾಮಕರಣ ಮಾಡುವ ಮೂಲಕ ದೇಶದ ನಾಗರೀಕರು ತಲೆ ತಗ್ಗಿಸುವ ಕೆಲಸವನ್ನು ಮಾಡಿದ್ದು, ಕಾರ್ಕಳ...
ಸುದ್ದಿದಿನ ಡೆಸ್ಕ್ : ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಹಲವು ಯೋಜನೆ ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸಿ ಬದುಕು ಹಸನು ಮಾಡಿಕೊಳ್ಳಬೇಕೆಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಉತ್ತರಕನ್ನಡ ಜಿಲ್ಲೆಯ...
ಸುದ್ದಿದಿನ ಡೆಸ್ಕ್ : 2023ರ ಪದ್ಮ ಪ್ರಶಸ್ತಿಗಳಿಗೆ ಹೆಸರು ಶಿಫಾರಸ್ಸು ಮಾಡಲು ಮತ್ತು ನೋಂದಾಯಿಸಲು ಈ ವರ್ಷದ ಸೆಪ್ಟೆಂಬರ್15 ರ ವರೆಗೆ ಅವಕಾಶ ನೀಡಲಾಗಿದೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು...
ಸುದ್ದಿದಿನ,ಬೆಳಗಾವಿ: ಅಶ್ಲೀಲ ವೆಬ್ಸೈಟ್ನಲ್ಲಿ ಅಶ್ಲೀಲ ವಿಡಿಯೋಗಳ ಪೋಸ್ಟ್ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಹೆಸರು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿರುವ ಸತೀಶ್ ಜಾರಕಿಹೊಳಿ ಅಭಿಮಾನಿ ವಿಜಯ್ ತಳವಾರ್ ಬೆಳಗಾವಿಯ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾಮಾಜಿಕ...
ಸುದ್ದಿದಿನ,ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೋಮುದಳ್ಳುರಿಗೆ ಬಿಜೆಪಿ ಸರ್ಕಾರ ಸಕಲ ಸಿದ್ಧತೆಯನ್ನು ನಡೆಸಿದಂತಿದೆ ಎಂದು ಜನರು ಆಕ್ರೋಶವ್ಯಕ್ತಪಡಿಸುತ್ತಿದ್ದಾರೆ. ಹಿಂದೂ ಪರ ಸಂಘಟನೆಗಳು ಹಿಜಬ್, ಹಲಾಲ್ ಕಟ್, ಜಟ್ಕಾ ಕಟ್, ಆಜಾನ್, ಮುಸ್ಲಿಂ ವ್ಯಾಪಾರಕ್ಕೆ ನಿರ್ಬಂಧ ಏರಿ ರಾಜ್ಯದಲ್ಲಿ...
ಸುದ್ದಿದಿನ,ದಾವಣಗೆರೆ : ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿರುವ 6 ಪಾರ್ಕ್ಗಳಿಗೆ ವೀರ ಸ್ವಾತಂತ್ರ್ಯ ಯೋಧರ ಹೆಸರುಗಳನ್ನು ನಾಮಕರಣ ಮಾಡಲಾಗುವುದೆಂದು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್ ಹೇಳಿದರು. ಶನಿವಾರದಂದು ನಡೆದ ನಗರಾಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಮಾತಾನಾಡಿದ...