ದಿನದ ಸುದ್ದಿ1 hour ago
ಬೆಂಗಳೂರು ಮೆಟ್ರೋದಲ್ಲಿ ಸುರಕ್ಷತೆಗೆ ಹೊಸ ಕವಚ: PSD ಕಾಮಗಾರಿ ಯಾವಾಗ?
ಸುದ್ದಿದಿನ,ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರೂಪಿಸಿರುವ ಪ್ಲಾಟ್ಫಾರ್ಮ್ ಸ್ಕ್ರೀನ್ ಡೋರ್ (PSD) ಯೋಜನೆಗೆ ಕೇಂದ್ರದ ಅನುಮೋದನೆಯ ವಿಳಂಬವೇ ದೊಡ್ಡ ಅಡ್ಡಿಯಾಗಿದೆ. ಮೆಟ್ರೋ 3ನೇ ಹಂತದ ಕೆಂಪು ಮಾರ್ಗದ ಡಿಪಿಆರ್ಗೆ ಕೇಂದ್ರ...