ದಿನದ ಸುದ್ದಿ4 years ago
ನಾರಾಯಣ ಗೌಡರು ಯಾರು..? ಅಂದ ಸಚಿವ ಡಾ.ಸುಧಾಕರ್ ಕ್ಷಮೆಯಾಚಿಸಲೇ ಬೇಕು
ದಿವ್ಯಶ್ರೀ.ವಿ, ಬೆಂಗಳೂರು ತನ್ನ ಬದುಕಿನಲ್ಲಿ ಕಿಂಚಿತ್ತು ಸ್ವಾರ್ಥವಿಲ್ಲದೆ ನಮ್ಮ ನಾಡಿಗೋಸ್ಕರ ಕನ್ನಡಿಗರಿಗೋಸ್ಕರ ತಮ್ಮ ಬದುಕನ್ನು ಮುಡುಪಾಗಿಟ್ಟಿರುವ ಕೆಚ್ಚೆದೆಯ ಕನ್ನಡಿಗ ಎಂದರೆ ನಾರಾಯಣ ಗೌಡರು. ಇವರೆಂದರೆ ಪುಟ್ಟ ಪುಟ್ಟ ಮಕ್ಕಳು ಕೂಡ ಗೊತ್ತು ಎನ್ನುತ್ತಾರೆ ಆದರೆ ಬೇಸರದ...