ಅಂತರಂಗ6 years ago
ಮಗಳು ಇಂದಿರಾ ಗಾಂಧಿಗೆ ಜೈಲಿನಿಂದ ‘ನೆಹರು ಬರೆದ ಪತ್ರ’..!
ಪ್ರಿಯ ಮಗಳೇ, ನಿನ್ನ ಹುಟ್ಟಿದ ಹಬ್ಬದ ದಿನ ಉಡುಗೊರೆ ಆಶೀರ್ವಾದಗಳನ್ನು ಪಡೆಯುವುದು ನಿನ್ನ ಅಭ್ಯಾಸ. ಆಶೀರ್ವಾದಗಳಿಗೇನು ಕಡಿಮೆ ಬೇಕಾದ್ದಷ್ಟು ಕಳುಹಿಸುತ್ತೇನೆ. ಆದರೆ ಈ ನೈನಿ ಸೆರಮನೆಯಿಂದ ನಾನು ನಿನಗೆ ಯಾವ ಉಡುಗೊರೆ ಕಳುಹಿಸಲಿ ಹೇಳು? ಪ್ರಿಯ...