ಡಾ.ಕೆ.ಎ.ಓಬಳೇಶ್ ಭಾರತದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ತೋರಿದ ಬೌದ್ಧದರ್ಶನದ ಜಾಡುಹಿಡಿದು ವೈಚಾರಿಕ ಮಾರ್ಗವನ್ನು ಕಂಡುಕೊಳ್ಳುವ ನೆಲೆಯಲ್ಲಿ ಹಲವರು ಬೌದ್ಧ ಚಿಂತನೆಗಳನ್ನು ಪ್ರತಿಪಾದಿಸುತ್ತ ಬಂದಿದ್ದಾರೆ. ಬಾಬಾಸಾಹೇಬರ ಬೌದ್ಧದರ್ಶನದ ಪ್ರಭಾವವು ಕನ್ನಡದ ಹಲವಾರು ವಿಚಾರವಾದಿಗಳ ಸೈದ್ಧಾಂತಿಕ ನೆಲೆಗೆ ವೇದಿಕೆಯನ್ನು ರೂಪಿಸಿದೆ....
ಡಾ.ಕೆ.ಎ.ಓಬಳೇಶ್ ಭಾರತದ ತವರು ಧರ್ಮವಾದ ಬೌದ್ಧಧರ್ಮವು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದ್ದು, ವಿಶ್ವದ ಎರಡನೇ ದೊಡ್ಡ ಧರ್ಮವಾಗಿ ತನ್ನ ಕೀರ್ತಿ ಗಳಿಸಿಕೊಂಡಿದೆ. ಆದರೆ ತನ್ನ ತವರು ನೆಲದಲ್ಲಿಯೇ ಇಂದು ಬೌದ್ಧಧರ್ಮವು ಅವನತಿಯನ್ನು ಕಂಡುಕೊಂಡಿದೆ. ಹೀಗೆ ತನ್ನ...
ಡಾ.ಕೆ.ಎ.ಓಬಳೇಶ್ ಭಾರತದ ನೆಲದಲ್ಲಿ ಸಾಮಾಜಿಕ ಅಸಮಾನತೆಯನ್ನು ಪ್ರತಿಭಟಿಸಿ, ಸಮಾನತೆಯನ್ನು ಪ್ರತಿಪಾದಿಸುವ ನೆಲೆಯಲ್ಲಿ ಹಲವಾರು ದಾರ್ಶನಿಕರು ಜೀವತಳೆದಿದ್ದಾರೆ. ಇಂತಹ ದಾರ್ಶನಿಕರಲ್ಲಿ ಬುದ್ಧ, ಬಸವ, ಕನಕ, ಫುಲೆ, ವಿವೇಕಾನಂದ, ಅಂಬೇಡ್ಕರ್, ಪೆರಿಯಾರ್ ಹಾಗೂ ಮುಂದಾದವರು ಪ್ರಮುಖರಾಗಿದ್ದಾರೆ. ಇವರೆಲ್ಲರೂ ಭಾರತದ...
ಡಾ.ಕೆ.ಎ.ಓಬಳೇಶ್ ಜಗತ್ತಿನ ಸಾಂಸ್ಕøತಿಕ ಪರಂಪರೆಯಲ್ಲಿ ರಂಗಲೋಕವು ವಿಶಿಷ್ಟವಾಗಿ ಗಮನ ಸೆಳೆಯುತ್ತ ಸಾಗಿದೆ. ಇಂತಹ ರಂಗಲೋಕದ ಮೂಲಕ ಹಲವಾರು ದಾರ್ಶನಿಕರು, ಚಿಂತಕರು, ಕಲಾವಿದರು ಮೂಡಿಬಂದಿದ್ದಾರೆ. ಇವರು ರಂಗ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಮ್ಮ ಸೇವೆಯನ್ನು ಮುಂದುವರೆಸಿದ್ದಾರೆ....
ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಭಾಗ -02 ಭಾಷೆಯನ್ನು ಮನುಷ್ಯನ ಅಂತಸ್ಥ ಸ್ವಭಾವದ ಅಭಿವ್ಯಕ್ತಿಯನ್ನಾಗಿ ನೋಡುವ ತಾತ್ವಿಕತೆ ಇವತ್ತು ಪ್ರಬಲವಾಗಿದೆ. ಇದು ಭಾಷೆಯ ಗುಣವನ್ನು ಹೇಳುತ್ತದೆ ಹೊರತು ಯಾವುದೇ...
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಮಸಳಿರವರು,ತವರುಮನೆ ಶಿರಶ್ಯಾಡ.ಗಂಡ ತುಕಾರಾಮ್ ಗುನ್ನಾಪೂರ ರೈತರಾಗಿದ್ದಾರೆ. ಇವರಿಗೆ ಮೂವರು ಗಂಡು ಮಕ್ಕಳು ಹಾಗೂ ಒಂದು ಹೆಣ್ಣು ಮಗು,ಓದುವ ಹವ್ಯಾಸ ಉಳ್ಳವರು ಎಲ್ಲಿದ್ದರೂ,ಸುಖಿಯಾಗಿರಬಲ್ಲರು ಎಂಬ ಮಾತೊಂದಿದೆ,ಆ ಮಾತಿಗೆ ಕೈಗನ್ನಡಿ ಹಾಗೂ ಅಲ್ಪ...
ಭಾರತವು ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಂಡ ನಾಡು. ಇಲ್ಲಿ ಬಹುತ್ವದ ನೆಲೆಗಳು ಸಾಂಸ್ಕøತಿಕ ನೆಲೆಯಲ್ಲಿ ಕಂಡುಬರುತ್ತವೆ. ಆದರೆ ಇಂತಹ ಬಹುತ್ವದ ಸಾಂಸ್ಕøತಿಕ ಶ್ರೀಮಂತಿಕೆಯ ನಾಡಿನಲ್ಲಿ ವಲಸೆ ಬಂದಂತಹ ಆರ್ಯ ಸಂಸ್ಕøತಿಯೊಂದು ಇಲ್ಲಿನ ಮೂಲನಿವಾಸಿ ಸಂಸ್ಕøತಿಗಳನ್ನು ಹತ್ತಿಕ್ಕುವ ಮೂಲಕ...
ನಾಡೋಜ ಎಚ್.ಎಲ್.ನಾಗೇಗೌಡ ಜನ್ಮ ಶತಮಾನೋತ್ಸವದ ಪ್ರಯುಕ್ತ ರಾಮನಗರದ ಜಾನಪದ ಲೋಕವು, 2015ನೆ ಸಾಲಿನ ಜಾನಪದಲೋಕ ಪ್ರಶಸ್ತಿಗೆ ತುಮಕೂರು ಜಿಲ್ಲೆ ವಡ್ಡಗೆರೆ ಗ್ರಾಮದ ಜಾನಪದ ಹಾಡುಗಾರ್ತಿ ವಡ್ಡಗೆರೆ ಕದರಮ್ಮ ಅವರನ್ನು ಆಯ್ಕೆ ಮಾಡಿದೆ. ದಿನಾಂಕ 08.02.2015ರ ರವಿವಾರ...
ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಲೋಕವು ತನ್ನ ಶ್ರೀಮಂತಿಕೆಯಲ್ಲಿ ಉತ್ತುಂಗ ಶಿಖರಕ್ಕೆರಿದೆ. ಇದು ಅತಿಶಯೋಕ್ತಿಯೆನಿಸಿದರೂ ವಾಸ್ತವಕ್ಕೆ ದೂರವಾದ ಮಾತಲ್ಲ. ಇಂದು ಕನ್ನಡ ನಾಡು ವಿವಿಧ ಸಾಂಸ್ಕøತಿಕ ವಲಯಗಳ ಮೂಲಕವಾಗಿ ಕಂಗೊಳಿಸುತ್ತಿದೆ. ಇದಕ್ಕೆ ಹಲವಾರು ನಿದರ್ಶನಗಳು ನಮ್ಮ...
ಕನ್ನಡ ಸಾಹಿತ್ಯ ಪರಂಪರೆಯು ಸುದೀರ್ಘವಾದ ಐತಿಹಾಸಿ ಹಿನ್ನಲೆಯನ್ನು ಒಳಗೊಂಡಿದೆ. ಇಂತಹ ಕನ್ನಡ ಸಾಹಿತ್ಯ ಪರಂಪರೆಯು ಕಾಲದಿಂದ ಕಾಲಕ್ಕೆ ವರ್ತಮಾನದ ತುರ್ತಿಗೆ ಪೂರಕವಾದ ನೆಲೆಯಲ್ಲಿ ತನ್ನ ಆಶಯಗಳನ್ನು ಅಭಿವ್ಯಕ್ತಿಸುವ ನೆಲೆಯಲ್ಲಿ ಬೆಳೆದುಬಂದಿದೆ. ಕನ್ನಡ ಸಾಹಿತ್ಯವು ತನ್ನಲ್ಲಿ ಮಡಿವಂತಿಕೆಯನ್ನು...