ದಿನದ ಸುದ್ದಿ4 years ago
ಮೇ 16 ಬುದ್ಧ ಪೂರ್ಣಿಮೆಯಂದು ಪ್ರಧಾನಿ ನರೇಂದ್ರ ಮೋದಿ ನೇಪಾಳಕ್ಕೆ ಭೇಟಿ
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುದ್ಧ ಪೂರ್ಣಿಮೆ ಅಂಗವಾಗಿ ನಾಡಿದ್ದು, ಸೋಮವಾರ ನೇಪಾಳದ ಲುಂಬಿನಿಗೆ ಭೇಟಿ ನೀಡಲಿದ್ದಾರೆ. ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ಆಗಮಿಸುವಂತೆ ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರ...