ಪ್ರಮುಖ ಸಂಕ್ಷಿಪ್ತ ಸುದ್ದಿಗಳು ದಿವ್ಯಾಂಗರಿಗೆ ಸಂಪನ್ಮೂಲಗಳು ಮತ್ತು ಮೂಲಸೌಕರ್ಯ ಸುಲಭವಾಗಿ ಸಿಗುವಂತಾಗಲು ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ. ಅನೇಕ ಸ್ಟಾರ್ಟ್ ಅಪ್ ಗಳು ಮತ್ತು ಸಂಸ್ಥೆಗಳು ಈ ನಿಟ್ಟಿನಲ್ಲಿ ಪ್ರೇರಣಾದಾಯಕ ಕೆಲಸಗಳನ್ನು ಮಾಡುತ್ತಿವೆ. ದಿವ್ಯಾಂಗ ಕ್ರೀಡಾಪಟುಗಳಿಗೆ...
ಸುದ್ದಿದಿನ ಡೆಸ್ಕ್ : ಮುಂಬೈನ ಬ್ರೇಬೌರ್ನ್ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ 9 ವಿಕೆಟ್ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಿರಾಯಾಸ ಗೆಲುವು ದಾಖಲಿಸಿತು. ಮೊದಲು ಬ್ಯಾಟ್ ಮಾಡಿದ...
ಬೆಳಗಿನ ಸಂಕ್ಷಿಪ್ತ ಸುದ್ದಿಗಳು ಹಾವೇರಿಯಲ್ಲಿ ಬರುವ ಸೆಪ್ಟೆಂಬರ್ 23ರಿಂದ 3ದಿನಗಳ ಕಾಲ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಿನ್ನೆ ನಡೆದ ಅಖಿಲ...
ಮದ್ಯಾಹ್ನದ ಪ್ರಮುಖ ಸುದ್ದಿಗಳು ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಯ ಮೌಲ್ಯಮಾಪನ ನಾಳೆಯಿಂದ 30ರ ವರೆಗೆ ಗದಗ ಜಿಲ್ಲೆಯ ಒಟ್ಟು6ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಯಲಿದೆ. ಮೌಲ್ಯಮಾಪನ ಕೇಂದ್ರಗಳ ಸುತ್ತ ೨೦೦ ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ ಎಂದು...
ಸುದ್ದಿದಿನ ಡೆಸ್ಕ್ : ಮುಂಬೈನಲ್ಲಿ ಕಳೆದ ರಾತ್ರಿ ನಡೆದ ಐಪಿಎಲ್ ಕ್ರ್ರಿಕೆಟ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ18 ರನ್ ಗಳಿಂದ ಲಖನೌ ಸೂಪರ್ ಜಯಂಟ್ಸ್ ತಂಡವನ್ನು ಸೋಲಿಸಿದೆ. ಇದರೊಂದಿಗೆ ಟೂರ್ನಿಯಲ್ಲಿ 5ನೇ ಜಯ ದಾಖಲಿಸಿದ...
ಬೆಳಗಿನ ಪ್ರಮುಖ ಸುದ್ದಿಗಳು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಿಂದ ಅಗ್ನಿಶಾಮಕ ಸೇವಾ ಸಪ್ತಾಹ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಅಗ್ನಿ ಅನಾಹುತಗಳನ್ನು ತಡೆಗಟ್ಟುವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ....
ಸುದ್ದಿದಿನ ಡೆಸ್ಕ್ : ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022 ರ 30ನೇ ಪಂದ್ಯದಲ್ಲಿ ಯುಜ್ವೇಂದ್ರ ಚಹಾಲ್ ಅವರ ಹ್ಯಾಟ್ರಿಕ್ ವಿಕೆಟ್ಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಏಳು ರನ್ಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು...
ಪ್ರಮುಖ ಸುದ್ದಿಗಳು ; ಮಿಸ್ ಮಾಡ್ದೆ ಓದಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಶೃಂಗೇರಿ ಸಮೀಪದ ಹರಿಹರಪುರದಲ್ಲಿ ವಿಶೇಷ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ನಂತರ ಅವರು ಶಿವಮೊಗ್ಗಕ್ಕೆ ಪ್ರಯಾಣ...
ಪ್ರಮುಖ ಸಂಕ್ಷಿಪ್ತ ಸುದ್ದಿಗಳು ಹುಬ್ಳಳ್ಳಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ತನಿಖೆ ನಂತರ ಘಟನೆಗೆ ಸಂಚು ರೂಪಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರು...
ಸುದ್ದಿದಿನ ಡೆಸ್ಕ್ : ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಡೇವಿಡ್ ಮಿಲ್ಲರ್ನ ಅಜೇಯ ಅರ್ಧಶತಕ ಮತ್ತು ರಶೀದ್ ಖಾನ್ ಅವರ ವೇಗದ ಆಟದಿಂದಾಗಿ ಗುಜರಾತ್...