ಸಂಜೆ ಸುದ್ದಿ ಮುಖ್ಯಾಂಶಗಳು ಯಾರು ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ವಿವಾದಾತ್ಮಕ ಪೋಸ್ಟಿಗೆ ಸಂಬಂಧಿಸಿದಂತೆ ನಡೆದಿರುವ ಕಲಹ ಕುರಿತು ಅವರು ಈ ಎಚ್ಚರಿಕೆ ನೀಡಿದ್ದಾರೆ....
ಬೆಳಗಿನ ಪ್ರಮುಖ ಸುದ್ದಿಗಳು ಕೋವಿಡ್ ಕಾರಣದಿಂದ ಕಳೆದ 2 ವರ್ಷಗಳಿಂದ ಸರಳವಾಗಿ ನಡೆದಿದ್ದ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವ ನಡೆಯಿತು. ಕರಗ ಶಕ್ತ್ಯುತ್ಸವ ನಿನ್ನೆ ರಾತ್ರಿ12.30ಕ್ಕೆ ಆಯೋಜಿಸಲಾಗಿತ್ತು. ಧರ್ಮರಾಯ ಸ್ವಾಮಿ ದೇವಸ್ಥಾನವನ್ನು ಮಲ್ಲಿಗೆ ಹೂವಿನಿಂದ ಅಲಂಕರಿಸಲಾಗಿತ್ತು....
ಪ್ರಮುಖ ಸುದ್ದಿಗಳು ಕನ್ನಡ ಭಾಷೆ ಸಮೃದ್ಧಿಗೆ ಶ್ರಮಿಸುತ್ತಿರುವ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಮೂಲಸೌಕರ್ಯ ಹಾಗೂ ಇನ್ನಿತರ ಚಟುವಟಿಕೆಗಳಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿನ ಮುಖ್ಯಮಂತ್ರಿ ವಿವೇಚನಾ ಅನುದಾನದ ಅಡಿ 20 ಕೋಟಿ ರೂಪಾಯಿ ಹಣವನ್ನು ತಕ್ಷಣ...
ಈ ಕ್ಷಣದ ಪ್ರಮುಖ ಸುದ್ದಿ ಮುಖ್ಯಾಂಶಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಿದ್ದಾರೆ. ಸಂಜೆ ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಐತಿಹಾಸಿಕ ಸೋಮಪ್ಪನ ಕೆರೆಯ...
ಸುದ್ದಿದಿನ ಡೆಸ್ಕ್ : ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ತಂಡ, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 7ವಿಕೆಟ್ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ...
ಬೆಳಗಿನ ಪ್ರಮುಖ ಸುದ್ದಿಗಳು ; ಮಿಸ್ ಮಾಡ್ದೆ ಓದಿ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ದೃಷ್ಟಿಯಿಂದ ಇಂದು ಮತ್ತು ನಾಳೆ, ಹೊಸಪೇಟೆಯಲ್ಲಿ ಬಿಜೆಪಿಯ ರಾಜ್ಯ ಕಾರ್ಯಕಾರಿಣಿಯ ಮಹತ್ವದ ಸಭೆ ನಡೆಯಲಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ...
ಪ್ರಧಾನಮಂತ್ರಿಗಳ ಸಂಗ್ರಹಾಲಯವನ್ನು ಪ್ರಧಾನಿ ನರೇಂದ್ರ ಮೋದಿ ನಾಳೆ ಲೋಕಾರ್ಪಣೆ ಮಾಡಲಿದ್ದಾರೆ. ದೇಶವನ್ನು ಮುನ್ನಡೆಸಲು ಎಲ್ಲ ಪ್ರಧಾನಮಂತ್ರಿಗಳು ಕೈಗೊಂಡಿರುವ ಕೊಡುಗೆಯನ್ನು ಪ್ರತಿಬಿಂಬಿಸುವ ಹಾಗೂ ಅವರಿಗೆ ಗೌರವ ಸಲ್ಲಿಸುವ ಸಂಗ್ರಹಾಲಯ ದೆಹಲಿಯ ತೀನ್ಮೂರ್ತಿ ಎಸ್ಟೇಟ್ನಲ್ಲಿ ನಿರ್ಮಾಣ ಮಾಡಲಾಗಿದೆ. ದೇಶದ...
ಮದ್ಯಾಹ್ನದ ಸುದ್ದಿ ಮುಖ್ಯಾಂಶಗಳು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳಲ್ಲಿ ಹೊಸ ಪಠ್ಯ ಕ್ರಮ ಅಳವಡಿಸುವುದಿಲ್ಲ. ಆದರೆ ಪಠ್ಯದಲ್ಲಿ ಕೆಲವು ಬದಲಾವಣೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ...
ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಯಾವುದೇ ಪ್ರಸ್ತಾವ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಆಯಾ ಹಾಲು ಒಕ್ಕೂಟ ತನ್ನ ಲಾಭಾಂಶದಲ್ಲಿ ರೈತರಿಗೆ ಪಾಲು ಕೊಡಬಹುದು, ಆದರೆ ಸರ್ಕಾರ ಮಧ್ಯ...
ಈ ದಿನದ ಸುದ್ದಿ ಮುಖ್ಯಾಂಶಗಳು ಬೇಸಿಗೆ ಶಿಬಿರಗಳು ನಮ್ಮ ದೇಸಿಯ ಸಂಸ್ಕೃತಿ ಹಾಗೂ ಕ್ರೀಡೆಗಳನ್ನು ಪರಿಚಯಿಸುವುದರ ಜತೆಗೆ ಮಕ್ಕಳಲ್ಲಿರಬಹುದಾದ ಪ್ರತಿಭಾ ಸಾಮರ್ಥ್ಯದ ನೈಪುಣ್ಯತೆಗೆ ಕನ್ನಡಿಯಾಗಬೇಕು ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದರು. ಮೈಸೂರಿನಲ್ಲಿ ‘ಬೇಸಿಗೆ...