ಸುದ್ದಿದಿನ, ದಕ್ಷಿಣ ಕೋರಿಯ : ಭಾರತ ಕೋವಿಡ್ನಿಂದ ಹೊರ ಬಂದು ಅಗ್ರಗಣ್ಯ ಐದು ಆರ್ಥಿಕ ಮುಂಚೂಣಿಯ ರಾಷ್ಟ್ರಗಳಲ್ಲಿ ನಿಲ್ಲಬೇಕಾದರೆ ಆಹಾರ ಭದ್ರತೆ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಮೇಲಿರುವ ದೂರದೃಷ್ಟಿಯಿಂದ ಸಾಧ್ಯವಾಯಿತು ಎಂದು ಕೇಂದ್ರ...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಿನ್ನೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮೂರು ಹಾಗೂ ಕಾಂಗ್ರೆಸ್ ಪಕ್ಷ ಒಂದು ಸ್ಥಾನ ಗೆದ್ದುಕೊಂಡಿದೆ. ಚುನಾವಣಾ ಕಣದಲ್ಲಿ ಒಟ್ಟು ಆರು...
ಸುದ್ದಿದಿನ ಡೆಸ್ಕ್ : ಸಾರ್ವಜನಿಕ ಒಡೆತನದ ಕಂಪನಿಗಳಿಂದ ಬಂಡವಾಳ ವಾಪಸ್ ಪಡೆಯುವುದು ಎಂದರೆ ಅವುಗಳನ್ನು ಮುಚ್ಚಲಾಗುತ್ತದೆ ಎಂಬ ಅರ್ಥ ಕಲ್ಪಿಸಿಕೊಳ್ಳಬೇಕಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಬಂಡವಾಳ ಹೂಡಿಕೆ ಮತ್ತು...
ಸುದ್ದಿದಿನ ಡೆಸ್ಕ್ : ಅಂತಾರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವ ಬ್ಯಾಂಕ್ನ ಸಭೆಗಳಲ್ಲಿ ಭಾಗವಹಿಸುವ ಸಲುವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಳೆದ ರಾತ್ರಿ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ. ಅಲ್ಲದೆ ಅವರು ಜಿ-20 ಹಣಕಾಸು ಸಚಿವರುಗಳು...
ಸುದ್ದಿದಿನ,ನವದೆಹಲಿ: ಕೊರೊನಾ ಉಂಟು ಮಾಡಿದ ಆರ್ಥಿಕ ಸಂಕಷ್ಟ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂದು 5ನೇ ಹಂತದ ಪ್ಯಾಕೇಜ್ ಘೋಷಿಸಿದೆ. ಈ ಪೈಕಿ ನರೇಗಾಗೆ ಹೆಚ್ಚುವರಿ 40,000 ಕೋಟಿ ರೂ. ನೀಡಲಾಗುವುದು ಎಂದು ವಿತ್ತ ಸಚಿವೆ...
ಸುದ್ದಿದಿನ,ಬೆಳಗಾವಿ : ಬೆಳಗಾವಿ, ಬಾಗಲಕೋಟೆ ಸೇರಿದಂತೆ ಪ್ರವಾಹ ಬಾಧಿತ ಪ್ರದೇಶಗಳಲ್ಲಿ ಮುಳುಗಿರುವ ಬೆಳೆಗೆ ತಕ್ಷಣವೇ ತಾತ್ಕಾಲಿಕ ಪರಿಹಾರವನ್ನು ನೀಡುವಂತೆ ವಿಮಾ ಕಂಪೆನಿಗಳಿಗೆ ಸೂಚನೆ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದರು....
ಬೆಂಗಳೂರು: ಏಷ್ಯಾದ ಈ ಅತಿದೊಡ್ಡ ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನವು ಬೆಂಗಳೂರಿನಲ್ಲಿ ನಡೆಸಲು ರಕ್ಷಣಾ ಸಚಿವಾಲಯ ನಿರ್ಧರಿಸಿದೆ. ಪ್ರದರ್ಶನಕ್ಕೆವಿಚಾರದಲ್ಲಿ ಉಂಟಾಗಿದ್ದ ಗೊಂದಲ ಕೊನೆಗೂ ಬಗೆಹರಿದಿದೆ. ಬೆಂಗಳೂರಿನಿಂದ ಬೆರೆಡೇ ಸ್ಥಳಾಂತರ ಕುರಿತಂತೆ ಭಾರಿ ವದಂತಿ ಹಬ್ಬಿತ್ತು. ಈ...
ಸುದ್ದಿದಿನ ಡಸ್ಕ್: ಕೊಡಗು ನೆರೆ ಪರಿಸ್ಥಿತಿಯನ್ನು ಅವಲೋಕಿಸುವ ಸಲುವಾಗಿ ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್ ಅವರು ಇಂದು ಕೊಡವ ನಾಡಿಗೆ ಭೇಟಿ ನೀಡುತ್ತಿದ್ದಾರೆ. ಗುರವಾರ ರಾತ್ರಿಯೇ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ತಲುಪಿದ ಸಚಿವೆಯನ್ನು ಸಂಸದ...