ಸುದ್ದಿದಿನ, ಬೆಂಗಳೂರು: ಶನಿವಾರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ’ಸಂಚಾರಿ’ ವಿಜಯ್ ( 38) ಮೆದುಳು ನಿಷ್ಕ್ರಿಯಗೊಂಡು ನಿಧನರಾಗಿದ್ದಾರೆ. ಸ್ನೇಹಿತನ...
ಸುದ್ದಿದಿನ, ಬೆಂಗಳೂರು: ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ (67) ಅವರು ಕೊರೋನಾದಿಂದ ಕೆಲವು ದಿನಗಳಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲ್ಲೂಕಿನ ಮಂಚನಬೆಲೆಯಲ್ಲಿ 1954ರಲ್ಲಿ ಜನಿಸಿದ್ದ ಸಿದ್ದಲಿಂಗಯ್ಯನವರು, ‘ದಲಿತ ಕವಿ’...
ಸುದ್ದಿದಿನ,ದಾವಣಗೆರೆ: ನಗರದ ಹಿರಿಯ ಕಾರ್ಮಿಕ ಮುಖಂಡ ಕಾಂ.ಹೆಚ್.ಕೆ.ರಾಮಚಂದ್ರಪ್ಪನವರ ನಿಧನಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂ॥ ಹೆಚ್.ಕೆ.ರಾಮಚಂದ್ರಪ್ಪ...
ಸುದ್ದಿದಿನ,ಬೆಂಗಳೂರು : ಕನ್ನಡ ಸಾಹಿತ್ಯದ ಅಗ್ರಮಾನ್ಯ ಕವಿ, ಜನಪ್ರಿಯ ಪ್ರಾಧ್ಯಾಪಕ, ಏಟ್ಸ್, ಎಲಿಯಟ್, ಷೇಕ್ಸ್ ಪಿಯರ್ ಕಾವ್ಯಗಳನ್ನು ಅನನ್ಯವಾಗಿ ಕನ್ನಡಕ್ಕೆ ತಂದ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ (85) ರು ಇಂದು ಈ ಮುಂಜಾನೆ 4.45ಗಂಟೆಗೆ ,ದೀರ್ಘ...
ಸುದ್ದಿದಿನ, ದೆಹಲಿ : ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ಸಂಸ್ಥಾಪಕ ರಾಮ್ ವಿಲಾಸ್ ಪಾಸ್ವಾನ್ (74) ಗುರುವಾರ ನಿಧನರಾದರು. ಪಾಸ್ವಾನ್ ಇತ್ತೀಚೆಗೆ ದೆಹಲಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ನರೇಂದ್ರ ಮೋದಿ...
ಸುದ್ದಿದಿನ, ತುಮಕೂರು : ಸಿದ್ದಗಂಗಾ ಶ್ರೀಗಳು ಇಂದು 11:44 ಕ್ಕೆ ಶಿವೈಕ್ಯರಾಗಿದ್ದು ನಾಳೆ ಸಂಜೆ 4:30ಕ್ಕೆ ಅಂತಿಮ ಕ್ರಿಯಾವಿಧಿಗಳನ್ನು ನೆರೆವೇರಿಸಲಾಗುವುದೆಂದು ಸಿದ್ದಗಂಗಾ ಮಠ ಪ್ರಕಟಣೆಯಲ್ಲಿ ತಿಳಿಸಿದೆ.ಈ ಹಿನ್ನೆಲೆ ತುಮಕೂರಿನಲ್ಲಿ ಹೈಅಲರ್ಟ್ ಘೋಷಣೆಯಾಗಿದ್ದು, ಅಂತಿಮ ದರ್ಶನಕ್ಕೆ ಸಕಲ...
ಸುದ್ದಿದಿನ ಡೆಸ್ಕ್ : ಡಾ. ಸೂಲಗಿತ್ತಿ ನರಸಮ್ಮ ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಸಾಮಾಜಿಕ ಕಾರ್ಯಕರ್ತೆ ಇಂದು ಇಹಲೋಕ ತ್ಯಜಿಸಿದರು. ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಕೃಷ್ಣಾಪುರದ ಮೂಲದವರಾದ ಸೂಲಗಿತ್ತಿ ನರಸಮ್ಮ...
ಸುದ್ದಿದಿನ ಡೆಸ್ಕ್: ಹಿರಿಯ ಲೇಖಕ ಸುಮತೀಂದ್ರ ನಾಡಿಗ (83) ಮಂಗಳವಾರ ಮುಂಜಾನೆ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಅವರನ್ನು ಅಗಲಿದ್ದಾರೆ. ಕನ್ನಡದ ಪ್ರಮುಖ...
ಅಷ್ಟಮಠಗಳಲ್ಲೊಂದಾದ ಶೀರೂರು ಮಠದ ಶ್ರೀಲಕ್ಷ್ಮೀವರತೀರ್ಥಶ್ರೀಪಾದರು ಗುರುವಾರ ಬೆಳಗ್ಗೆ ಕೀರ್ತಿಶೇಷರಾಗಿದ್ದಾರೆ.