ಶ್ರೀನಿವಾಸ ಕಕ್ಕಿಲ್ಲಾಯ ನಿನ್ನೆ ಮತ್ತೊಬ್ಬ ಮಹಾಶಯರು ಸಿಕ್ಕಿದ್ದರು. ಸಿಎಎ ಬೋಡುಯೇ, ಏತ್ ಜನ ನುರ್ಕ್ ದ್ ಬೈದೆರ್, ಮಾತ ಪಿದಾಯಿ ಪಾಡೊಡ್ಚಾ (ಸಿಎಎ ಬೇಕಪ್ಪಾ, ಎಷ್ಟು ಜನ ನುಸುಳಿ ಬಂದಿದ್ದಾರೆ, ಅವರನ್ನೆಲ್ಲ ಹೊರಗೆ ಹಾಕಬೇಡವಾ) ಎಂದರು....
ಝೀ ಕನ್ನಡ ವಾಹಿನಿಯ ಸರಿಗಮಪ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸುಹಾನ ಸಯ್ಯದ್ ಅವರ ಹಾಡನ್ನು ನೀವೆಲ್ಲ ಕೇಳಿ ಆನಂದಿಸಿರುತ್ತೀರಿ. ಅವರು ಹಾಡಿದ ‘ನೀನೆ ರಾಮ, ನೀನೆ ಶ್ಯಾಮ, ನೀನೆ ಅಲ್ಲಾ , ನೀನೇ ಏಸು’ ಎಂಬ ಗೀತೆಗೆ...
ಸುದ್ದಿದಿನ,ಬೆಂಗಳೂರು: ತೇಜಸ್ವಿ ಸೂರ್ಯ ಅವರ ಹೇಳಿಕೆ ವಿರುದ್ಧ ಕಿಡಿಕಾರಿರುವ ಡಿಕೆ ಶಿವಕುಮಾರ್ ಅವರು, ಬಡವ ಪಂಚರ್ ಹಾಕುತ್ತಿದ್ದಾನೆ, ಕಸ ಗುಡಿಸುತ್ತಿದ್ದಾನೆ, ಕ್ಲೀನಿಂಗ್ ಮಾಡುತ್ತಿದ್ದಾನೆ. ಆದರೆ ಕಳ್ಳತನ ಮಾಡಿಲ್ಲ, ದೇಶದ್ರೋಹ ಮಾಡಿಲ್ಲ. ನೀವು ಅವರಿಗೆ ವಿದ್ಯಾಭ್ಯಾಸ ಕೊಡಿ, ಕೆಲಸ...
ಅಪರ್ಣ ಎಚ್.ಎಸ್. ದೊಡ್ಡ ದುರಂತ ಎಂದರೆ ಸಿಎಎ, ಎನ್ ಆರ್ ಸಿ ಗಳ ಬಗ್ಗೆ ಮಾತಾಡುವಾಗ ಬಹಳಷ್ಚು ಮಂದಿಯ ವರ್ತನೆ ಹೇಗಿದೆ ಎಂದರೆ – ಬಿಜೆಪಿ ತಂದಿದೆ ಅದಕ್ಕೆ ವಿರೋಧಿಸ್ತೀವಿ, ಬಿಜೆಪಿ ತಂದಿದೆ ಹಾಗಾಗಿ ಸಪೋರ್ಟ್...
ಉದಯ್ ಗಾವ್ಕರ್ ಪಾರ್ಬತಿದೇವಿ.ಆಸ್ಸಾಂನ ಚಿರಾಂಗ್ ಜಿಲ್ಲೆಯ ಹಂಚರಾ ಪೋಲಿಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈಕೆಯ ಮನೆಯಿದೆ. ಕಳೆದ ಎರಡು ವರ್ಷ ಎಂಟು ತಿಂಗಳಿಂದ detention camp ಎಂದು ಕರೆದುಕೊಳ್ಳುವ ಜೈಲಿನಲ್ಲಿ ಇದ್ದಾಳೆ. ಈಕೆಯ ಹತ್ತಿರ ಆಧಾರ್ ಇದೆ....
ಹರ್ಷ ಕುಮಾರ್ ಕುಗ್ವೆ ಪೌರತ್ವ ತಿದ್ದುಪಡಿ ಕಾಯ್ದೆ (CAA) ಮತ್ತು NRC ವಿರುದ್ಧ ದೇಶದೆಲ್ಲೆಡೆ ವಿದ್ಯಾರ್ಥಿಗಳು, ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನೆಗೆ ಇಳಿದ ಮುಸ್ಲಿಮರು ಸಾಮಾನ್ಯವಾಗಿ ಭಾರತದ ತ್ರಿವರ್ಣ ಬಾವುಟಗಳನ್ನು ಮತ್ತು ಪ್ರತಿಭಟನೆಯ ಮುಂದಾಳತ್ವ...
ಪೌರತ್ವ (ತಿದ್ದುಪಡಿ) ಮಸೂದೆ ಅಥವ ಸಿ.ಎ.ಬಿ. ಮುಸ್ಲಿಮೇತರ ವಲಸಿಗರನ್ನು ನಾಗರಿಕರೆಂದು ಕಾನೂನುಬದ್ಧಗೊಳಿಸುವ ದುಷ್ಟತನದಿಂದ ತುಂಬಿರುವ ಶಾಸನವಾದರೆ ಎನ್.ಆರ್.ಸಿ., ಅಂದರೆ, ರಾಷ್ಟ್ರೀಯ ಪೌರರ ನೋಂದಣಿ ಎಂಬುದು ಮುಸ್ಲಿಂ ನುಸುಳುಕೋರರು ಎನ್ನಲಾಗುವವರ ಮೇಲೆ ಗುರಿಯಿಡುತ್ತದೆ.ಬಿಜೆಪಿ ಇಟ್ಟುಕೊಂಡಿರುವ ಗುರಿಯೆಂದರೆ, ಎರಡನೇ...
ಸುದ್ದಿದಿನ, ಸುರಪುರ್ : ಲೋಕಸಭೆ, ರಾಜ್ಯಸಭೆಗಳಲ್ಲಿ ಮಂಜೂರು ಮಾಡಿದ ಪೌರತ್ವ (ತಿದ್ದುಪಡಿ) ಮಸೂದೆ 2019 (Citizens (Amendment) Bill-2019 CAB) ನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಮತ್ತು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ)...
ಸುದ್ದಿದಿನ,ಬೆಂಗಳೂರು : ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿ ಸಮೂಹ ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸರ್ವಾಧಿಕಾರಿ ಧಿಮಾಕಿನಿಂದ ಹತ್ತಿಕ್ಕಲು ಹೊರಟಿರುವ ನರೇಂದ್ರ ಮೋದಿ ಸರ್ಕಾರದ ನಡೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....
ಇಂತಹದೊಂದು ಪ್ರಶ್ನೆ ಈ ದೇಶದ ಬಹುದೊಡ್ಡ ಜನಸಂಖ್ಯೆಯ ತಲೆಯಲ್ಲಿ ಗಿರಗಿರ ತಿರುಗುತ್ತಿದೆ. ಆದರೆ ನಿಜವಾಗಿಯೂ CAB ಯಾಕಾಗಿ ಜಾರಿ ಮಾಡಲಾಗಿದೆ ಎಂದು ಈವರೆಗೂ ಬಹುತೇಕರಿಗೆ ತಿಳಿದಿಲ್ಲ. ಬನ್ನಿ ಈ ಬಗ್ಗೆ ಸವಿವರವಾಗಿ ತಿಳಿಯೋಣ… CAB ಯ...