ದಿನದ ಸುದ್ದಿ11 months ago
ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ
ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆ...