ದಿನದ ಸುದ್ದಿ2 months ago
ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
ಸುದ್ದಿದಿನ,ಬೆಂಗಳೂರು:ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ನಗರದ ಜಗಜೀವನರಾಮ್ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದರೂ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಮೆರವಣಿಗೆಯ ಮೇಲೆ ನಡೆದ ದಾಳಿಯಲ್ಲಿ...