ಭಾವ ಭೈರಾಗಿ6 years ago
ಕವಿತೆ | ಬೆವರು ಸುರಿಸುವುದರಿಂದ ಮಾತ್ರ ಚರಿತ್ರೆ
‘ನಡೆದಾಡುವ ದೇವರು’ ಎಂದು ಹೆಸರಾದ ಸಿದ್ದಗಂಗ ಶ್ರೀಗಳು ಬರೆದಿದ್ದಾರೆ ಎಂದು ವೈರಲ್ ಆದ ತೆಲುಗು ಕ್ರಾಂತಿಕಾರಿ ಕವಿ ಶ್ರೀಶ್ರೀ ಅವರ ಒಂದು ಪ್ರಸಿದ್ಧ ಕವಿತೆ.ಶ್ರೀಗಳು ಶಿವೈಕ್ಯರಾದರು ಎಂಬ ಸುದ್ದಿ ತಿಳಿಯುತ್ತಿದ್ದಂತೆ ಶ್ರೀಗಳ ಹಿರಿಮೆಯನ್ನು ಸಾರುವ ಸುದ್ದಿಗಳು...