ದಿನದ ಸುದ್ದಿ4 years ago
ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ
ಸುದ್ದಿದಿನ,ಬೆಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಜೂ.05 ರಂದು ವಿಶ್ವ ಪರಸರ ದಿನಾಚರಣೆಯ ಪ್ರಯುಕ್ತ ಶಾಲಾ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಚಿತ್ರ ಬರೆಯಲಾ?, ಕಲೆ ಇಲ್ಲದಿದ್ದರೆ ಇಳೆಗೆ ಕಳೆ...