ದಿನದ ಸುದ್ದಿ4 years ago
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ; ಶೇಕಡ 85.63 ರಷ್ಟು ತೇರ್ಗಡೆ; ಬಾಲಕಿಯರದೇ ಮೇಲುಗೈ
ಸುದ್ದಿದಿನ ಡೆಸ್ಕ್ : 2021-2022ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಶೇಕಡ 85.63ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಫಲಿತಾಂಶದಲ್ಲಿ ಈ ಬಾರಿಯೂ ಬಾಲಕಿಯರದೇ ಮೇಲುಗೈ.ಬೆಂಗಳೂರಿನ ಎಸ್ಎಸ್ಎಲ್ಸಿ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಹಾಗೂ...