ದಿನದ ಸುದ್ದಿ6 years ago
ಉದ್ಘಾಟನೆಗೊಂಡ 29 ದಿನದಲ್ಲಿ ನೀರಿನಲ್ಲಿ ಕೊಚ್ಚಿ ಹೋಯ್ತು ಸೇತುವೆ
ಸುದ್ದಿದಿನ, ಪಾಟ್ನಾ: ಬಿಹಾರದ ಗೋಪಾಲ್ಗಂಜ್ ನಲ್ಲಿ ಸೇತುವೆ ಉದ್ಘಾಟನೆಯಾದ 29 ದಿನದಲ್ಲಿ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ಸೇತುವೆ ಕೊಚ್ಚಿಕೊಂಡ ಹೋದ ಪರಿಣಾಮ ಚಂಪಾರಣ ತಿರಹುತ್ ಮತ್ತು ಸಾರಣ್ ಜಿಲ್ಲೆಗಳ ನಡುವಿನ ಸಂಪರ್ಕ ಕಡಿತಗೊಂಡಿದೆ. ಜೂನ್ 16ರಂದು...