ಸುದ್ದಿದಿನ,ದಾವಣಗೆರೆ : ಹರಿಹರ ತಾಲ್ಲೂಕು ಅಬಕಾರಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್ಗಳು ಧೂಮಪಾನ ಮುಕ್ತ ಮಾಡುವ ನಿಟ್ಟಿನಲ್ಲಿ ಸೋಮವಾರ ತಂಬಾಕು ನಿಯಂತ್ರಣ ಕೋಶ ವತಿಯಿಂದ ತಂಬಾಕು ಉತ್ಪನ್ನ ಮಾರಾಟ ಮಳಿಗೆಗಳ ಮೇಲೆ...
ಸುದ್ದಿದಿನ,ದಾವಣಗೆರೆ : ಚನ್ನಗಿರಿ ತಾಲ್ಲೂಕಿನಲ್ಲಿ ತಂಬಾಕು ನಿಯಂತ್ರಣ ತನಿಖಾ ದಳವು ಗುರುವಾರದಂದು ಸಂತೇಬೆನ್ನೂರಿನ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳು, ಪಾನ್ಶಾಪ್, ಹೋಟೆಲ್ಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ...
ಸುದ್ದಿದಿನ,ದಾವಣಗೆರೆ : ಹರಿಹರ ತಾಲ್ಲೂಕಿನಲ್ಲಿ ತಂಬಾಕು ನಿಯಂತ್ರಣ ತನಿಖಾ ದಳವು ಮಂಗಳವಾರದಂದು ಹರಿಹರದ ಶಿವಮೊಗ್ಗ ರಸ್ತೆ ಬಳಿ ಇರುವ ಅಂಗಡಿ, ಪಾನ್ಶಾಪ್, ಹೋಟೆಲ್ಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ...
ಸುದ್ದಿದಿನ, ದಾವಣಗೆರೆ |ರೈತ ಮುಖಂಡ ತೇಜಸ್ವಿ ಪಟೇಲ್, ಹುಚ್ಚವನಳ್ಳಿ ಮಂಜುನಾಥ ಸೇರಿ 10 ಮಂದಿ ರೈತಪರ ಹೋರಾಟಗಾರಿಗೆ ತಲಾ 3 ಸಾವಿರ ರೂ. ದಂಡ ವಿಧಿಸಿ ದಾವಣಗೆರೆಯ 1ಜೆಎಂಎಫ್ಸಿ ನ್ಯಾಯಾಲಯ ತೀರ್ಪು ನೀಡಿದೆ. ರಸಗೊಬ್ಬರ ಪೂರೈಕೆಗೆ...