ಸುದ್ದಿದಿನಡೆಸ್ಕ್:ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ- ಎಂ.ಎಸ್.ಎಂ.ಇ ಗಳಿಗೆ ಸಾರ್ವಜನಿಕ ವಲಯದ ಬ್ಯಾಂಕ್ಗಳು 5 ಲಕ್ಷ 75 ಸಾವಿರ ಕೋಟಿ ರೂಪಾಯಿಗೂ ಅಧಿಕ ಸಾಲ ಸೌಲಭ್ಯ ನೀಡಬೇಕೆಂಬ ಗುರಿ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ...
ಸುದ್ದಿದಿನ, ವಿಜಯಪುರ : ವಿದ್ಯುನ್ಮಾನ ಮತ ಯಂತ್ರಗಳನ್ನು ಸಾಗಿಸುತ್ತಿದ್ದ ಸೆಕ್ಟರ್ ಅಧಿಕಾರಿಗಳ ವಾಹನವನ್ನು ವಿಜಯಪುರ ಜಿಲ್ಲೆಯ ಬಸವನ ಬಾಗವಾಡಿ ವಿಧಾನಸಭಾ ಕ್ಷೇತ್ರದ ಮಸಬಿನಾಳ ಗ್ರಾಮದಲ್ಲಿ ಅಡ್ಡಗಟ್ಟಿದ ಗ್ರಾಮಸ್ಥರು 2 ಕಂಟ್ರೋಲ್ ಯುನಿಟ್ಗಳು, 2 ಬ್ಯಾಲೆಟ್ ಯುನಿಟ್ಗಳು...
ಸುದ್ದಿದಿನ ಡೆಸ್ಕ್ : ಪಾಕಿಸ್ತಾನದ ( Pakistan ) ಜೊತೆಗೆ ಸರಕಾರದ ಯಾವುದೇ ಮಾತುಕತೆ ಇಲ್ಲ. ಜಮ್ಮು ಮತ್ತು ಕಾಶ್ಮೀರದ ( Jammu and Kashmir ) ಜನತೆಯೊಂದಿಗೆ ಮಾತ್ರ ಮೋದಿ ಸರಕಾರ ಮಾತನಾಡಲಿದ್ದು, ಯಾವುದೇ...
ಸುದ್ದಿದಿನ ಡೆಸ್ಕ್ : 2014ರಿಂದೀಚೆಗೆ ಕೇಂದ್ರ ಸರ್ಕಾರದ ನಾನಾ ಇಲಾಖೆಗಳಲ್ಲಿ 7ಲಕ್ಷ 22 ಸಾವಿರಕ್ಕೂ ಅಧಿಕ ಮಂದಿಗೆ ಕಾಯಂ ಉದ್ಯೋಗ ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಖಾತೆ ರಾಜ್ಯ...
ಸುದ್ದಿದಿನ,ಬೆಂಗಳೂರು: 17 ಜನರನ್ನ ಮುಂಬೈಗೆ ಕಳುಹಿಸಿ ಮಂಚದ ಮೇಲೆ ಮಲಗಿಸಿ ವಿಡಿಯೋ ಮಾಡಿಸಿ ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ...
ಸುದ್ದಿದಿನ ಡೆಸ್ಕ್ : ಅಂತಾರಾಷ್ಟ್ರೀಯ ಯೋಗ ದಿನದಂದು ಆಯೋಜಿಸಲಾಗುವ ಕಾರ್ಯಕ್ರಮಗಳಲ್ಲಿ 25 ಕೋಟಿ ಜನರು ಭಾಗವಹಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಆಯುಷ್ ಸಚಿವ ಸರ್ಬಾನಂದ್ ಸೋನೊವಾಲ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು, ದೇಶದ...
ಸುದ್ದಿದಿನ ಡೆಸ್ಕ್ : ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ಇದೇ 21ರಂದು ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ಅರಮನೆ ಎದುರು 15 ಸಾವಿರ ಜನರು ಯೋಗ...
ಸುದ್ದಿದಿನ,ಧಾರವಾಡ : ಧಾರವಾಡ ತಾಲ್ಲೂಕಿನ ಬಾಡ ಗ್ರಾಮದ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಟೆಂಪೋ ಟ್ರಾಕ್ಸ್ ಡಿಕ್ಕಿ ಹೊಡೆದ ಪರಿಣಾಮ 9 ಜನರು ಸಾವನ್ನಪ್ಪಿದ್ದಾರೆ. 13 ಜನರು ಗಾಯಗೊಂಡಿದ್ದಾರೆ. ಧಾರವಾಡ...
ಸುದ್ದಿದಿನ ಡೆಸ್ಕ್ : ಅಸ್ಸಾಂನ ಏಳು ಜಿಲ್ಲೆಗಳಲ್ಲಿ ಪ್ರವಾಹದ ಮೊದಲ ಅಲೆಯಿಂದಾಗಿ ಸುಮಾರು 57 ಸಾವಿರ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಕಚರ್, ದೀಮಾಜಿ, ಪಶ್ಛಿಮ ಕಾರಿ ಅಂಗ್ಲಾಂಗ್, ಡಿಮಾ ಹಸಾವ್ ಜಿಲ್ಲೆಗಳಲ್ಲಿ ಪ್ರವಾಹದ ನೀರಿನಿಂದಾಗಿ ರಸ್ತೆ ಸಂಪರ್ಕಕ್ಕೆ...
ಸುದ್ದಿದಿನ,ದಾವಣಗೆರೆ : ಇಂದಿನ ಯುವಕರೇ ಮುಂದಿನ ದೇಶದ ಶಕ್ತಿ ಎಂದು ಹೆಬ್ಬಾಳ ಮಠದ ಮಹಾಂತ ರುದ್ರೇಶ್ವರ ಮಹಾಸ್ವಾಮಿಗಳು ಹೇಳಿದರು. ಮಾಯಕೊಂಡ ವಿಧಾನಸಭಾ ಕ್ಷೇತ್ರದ ಸುಕ್ಷೇತ್ರವಾದ ಹೆಬ್ಬಾಳ ಗ್ರಾಮದಲ್ಲಿ ಈ ದಿನ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು...