ಸುದ್ದಿದಿನ, ಬೆಂಗಳೂರು : ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳನ್ನು ತಡೆಗಟ್ಟಲು ಜನರು ಲಾಕ್ಡೌನ್ ಅನ್ನು ಧಿಕ್ಕರಿಸಿ ನಗರದಾದ್ಯಂತ ತಿರುಗಾಡುತ್ತಿರುವವರಿಗೆ,ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಲಾಕ್ ಡೌನ್ ನಿರ್ಬಂಧಗಳನ್ನು ಗಂಭೀರವಾಗಿ ಪಾಲಿಸಬೇಕೆಂದು...
ಸುದ್ದಿದಿನ,ಮುಂಬೈ: ಎಣ್ಣೆ (ಮದ್ಯ) ಸಿಗದ ಕಾರಣ ಸ್ಯಾನಿಟೈಸರ್ ಕುಡಿದು ಏಳು ಜನರು ಸಾವನ್ನಪ್ಪಿರುವಂತಹ ಎರಡು ಪ್ರತ್ಯೇಕ ಘಟನೆಗಳು ಮಹಾರಾಷ್ಟ್ರದ ಯವತಮಲ್ ಜಿಲ್ಲೆಯಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯದಲ್ಲಿ ಏರುಪೇರು ಕಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏ.08 ರಂದು ಬೆಳಿಗ್ಗೆ 10 ಗಂಟೆಗೆ ಜನಸ್ಪಂದನ ಸಭೆ ಏರ್ಪಡಿಸಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿ ಜನಸ್ಪಂದನ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ...
ಸುದ್ದಿದಿನ,ದಾವಣಗೆರೆ : ಕೊರೊನಾ ನಿಯಂತ್ರಣ ಹಿನ್ನೆಲೆ ಮದುವೆ, ಜಾತ್ರೆ, ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರು ಸೇರಿದಲ್ಲಿ ನಿಯಮಾನುಸಾರ ಎಫ್ಐಆರ್ ದಾಖಲಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಂಬಂಧಿಸಿದ...
ಸುದ್ದಿದಿನ,ಹರಪನಹಳ್ಳಿ: ಮಾಧ್ಯಮರಂಗ ಕಾವಲು ನಾಯಿಯಾಗಿ ಕೆಲಸ ಮಾಡುವಂತಹ ಕಾಲವಿತ್ತು, ಆದ್ರೆ ಈಗ ಯಾರ ಮನೆಯ ನಾಯಿ ಎಂದು ಜನರೇ ಕೇಳುವ ಮಟ್ಟಕ್ಕೆ ಮಾಧ್ಯಮರಂಗ ತನ್ನ ನೈತಿಕ ಅಂಧ ಪತನ ಕಾಣುತ್ತಿದೆ ಎಂದು ಹಿರಿಯ ಪತ್ರಕರ್ತ ಬಸವರಾಜ...
ಸುದ್ದಿದಿನ,ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂಧನ ಮತ್ತು ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ಹೆಚ್ಚಿಸಿರುವ ಬಗ್ಗೆ ಪತ್ರ ಬರೆದಿದ್ದಾರೆ. ಮೋದಿ ಅವರೇ ನಿಮ್ಮ ಸರ್ಕಾರವು “ಜನರ ಕಷ್ಟಗಳಿಂದ ಲಾಭ...
ನಾ ದಿವಾಕರ ಸಂವಿಧಾನ ಈ ದೇಶದ ಆತ್ಮ ಪ್ರಜಾತಂತ್ರ ನಮ್ಮ ಉಸಿರು ಎಂದು ಹೇಳುತ್ತಲೇ ಬಂದಿರುವ ನಾವು, ಅಂದರೆ ಈ ದೇಶದ ಸಾರ್ವಭೌಮ ಪ್ರಜೆಗಳು ಈಗ ಉಸಿರುಗಟ್ಟಿ ಕೊನೆಯುಸಿರೆಳೆಯುವ ಹಂತ ತಲುಪುತ್ತಿದ್ದೇವೆ. ಪರಿಶುದ್ಧ ಆತ್ಮ ಇರುವವರೆಗೂ...
ಸುದ್ದಿದಿನ, ದಾವಣಗೆರೆ : ಸರ್ಕಾರ ಎಲ್ಲಾ ಝೋನ್ ಗಳಲ್ಲೂ ಎಣ್ಣೆ ಖರೀದಿಸಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ನಗರದ ಮದ್ಯಪ್ರಿಯರು ಬೆಳ್ಳಂಬೆಳಗ್ಗೇಯಿಂದಲೇ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಎಣ್ಣೆಗಾಗಿ ಕ್ಯೂನಿಂತಿರುವ ದೃಶ್ಯಗಳು ಕಂಡುಬಂದವು. ಬಾಗಿಲು ತೆರೆಯದ ಬಾರ್ ಗಳ...
ವರದಿ – ನಿಂಗಣ್ಣ. ಕೆ ಸುದ್ದಿದಿನ,ಯಾದಗಿರಿ : ಜಿಲ್ಲೆಯ ವಡಗೇರಾ ತಾಲೂಕಿನ ಬೀರನಕಲ್ ತಾಂಡ ನಿವಾಸಿ ಗುಂಡಪ್ಪ ತಂದೆ ಚಂದಪ್ಪ ರಾಠೋಡ. ಈತ ಒಂದು ಪುಟ್ಟ ಗುಡಿಸಲಿನಲ್ಲಿ ವಾಸಿಸುತ್ತಿದ್ದು ತನ್ನ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದಾನೆ. ಗುಂಡಪ್ಪ...
ಸುದ್ದಿದಿನ ಡೆಸ್ಕ್ ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಹೊಡೆದ ಟ್ಯಾಂಕರ್ ನಿಂದ ಸೋರುತ್ತಿದ್ದ ಅಡುಗೆ ಎಣ್ಣೆ ತುಂಬಿಕೊಳ್ಳಲು ಜನರು ಮುಗಿಬಿದ್ದಿದ್ದರು. ಇದರಿಂದ ಬೆಳಗ್ಗೆಯೇ ಹೆದ್ದಾರಿ ಸಮೀಪದ ನಿವಾಸಿಗಳಿಗೆ ಹಬ್ಬ ಸಂಭ್ರಮ ಮೂಡಿತ್ತು. ಮಹಾರಾಷ್ಟ್ರ ಮೂಲದ ಲಾರಿಯೊಂದು...