ದಿನದ ಸುದ್ದಿ4 years ago
ಹೈಕಮಾಂಡ್ ನಿರ್ಧಾರದಂತೆ ಸಿಎಂ ಆಯ್ಕೆ : ವಿಪಕ್ಷ ನಾಯಕ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರ. ಯಾರು ಸಿಎಂ ಆಗಬೇಕೆಂದು ಹೊಸದಾಗಿ ಆಯ್ಕೆಯಾದ ಶಾಸಕರ ಅಭಿಪ್ರಾಯದ ಮೇಲೆ ತೀರ್ಮಾನಕ್ಕೆ ಬರಲಾಗುತ್ತದೆ. ಎಐಸಿಸಿ ಅಧಿನಾಯಕ ರಾಹುಲ್ ಗಾಂಧಿ ಅವರು ನಾನೇ ಸಿಎಂ ಎಂದು...