ಲೈಫ್ ಸ್ಟೈಲ್5 years ago
ಪಕ್ಷಿ ಪರಿಚಯ | ಬೇಲಿ ಚಟಕ
ಬೇಲಿ ಚಟಕವು (Pied Bush chat) ಗುಬ್ಬಚ್ಚಿಯಂತೆಯೇ ಸಣ್ಣ ಗಾತ್ರದ ಪಕ್ಷಿ. ಸಾಮಾನ್ಯವಾಗಿ ಬೇಲಿಗಳಲ್ಲಿ ಕುರುಚಲು ಗಿಡಗಳಿರುವ ಕಡೆ, ಬಾಲ ಕುಣಿಸುತ್ತಾ ಓಡಾಡುತ್ತಿರುತ್ತವೆ. ಮುಳ್ಳುಗಿಡಗಳ ತುದಿಯಲ್ಲಿ, ವಿರಳ ರೆಂಬೆಗಳಿರುವ ಗಿಡದ ತುದಿಯಲ್ಲಿ ಕೂತು ಬಾಲ ಕುಣಿಸುತ್ತಾ...