ಸುದ್ದಿದಿನ ಡೆಸ್ಕ್ : ನಟ ದುನಿಯಾ ವಿಜಯ್ ವಿಚಾರಣೆಗೆ ಹಾಜರಾಗುವಂತೆ ಪೋಲಿಸ್ ಇಲಾಖೆ ನೋಟಿಸ್ ಜಾರಿ ಮಾಡಿದೆ. ಶಾಂತಿ, ಕಾನೂನು ಸುವ್ಯವಸ್ಥೆ ಹದಗಡೆಸಿದ ಆರೋಪದ ಮೇಲೆ crpc 107 ಹಾಕಲಾಗಿತ್ತು ಈ ಹಿನ್ನೆಲೆಯಲ್ಲಿ ಸೆಕ್ಷನ್ ಹಾಕಿ...
ಸುದ್ದಿದಿನ, ಬೆಂಗಳೂರು : ದುನಿಯಾ ವಿಜಿ ಮೇಲೆ ಮಗಳು ಮೋನಿಕಾ ದೂರು ನೀಡಿದ್ದಾರೆ. ನಿನ್ನೆ ಬಟ್ಟೆಗಳನ್ನು ತರಲು ಕೀರ್ತಿ ಗೌಡನೆಗೆ ಹೋಗಿದ್ದ ಮಗಳು ಮೋನಿಕಾ.ಈ ವೇಳೆ ಕೀರ್ತಿಗೌಡ ಹಾಗೂ ವಿಜಯ್ ಹಾಗೂ ಕೆಲವರಿಂದ ಮೋನಿಕಾ ಮೇಲೆ...
ಸುದ್ದಿದಿನ ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಅಧಿಕಾರಿ ಅಣ್ಣಾ ಮಲೈ ಸೇರಿ ಪ್ರಮುಖ ಐಪಿಎಸ್ ಅಧಿಕಾರಿಗಳ ವರ್ಗಾವಣೆ...
ಸುದ್ದಿದಿನ, ಮಂಡ್ಯ : ತನ್ನ ತಾಯಿಗೆ ಕೆಟ್ಟದಾಗಿ ಕಣ್ ಹೊಡೆದು ಸನ್ನೆಮಾಡಿದ್ದಕ್ಕೆ ಕೋಪಗೊಂಡು ಆತನ ತಲೆ ಕಡಿದು ಪೋಲಿಸ್ ಸ್ಟೇಷನ್ ನಲ್ಲಿ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಚಿಕ್ಕ ಬಾಗಿಲು ಗ್ರಾಮದಲ್ಲಿ ನಡೆದಿದೆ....
ಸುದ್ದಿದಿನ, ಹಾಸನ : ಪಟಾಕಿ ಹಚ್ಚುವ ವಿಷಯಕ್ಕೆ ಯುವಕರ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದ ಪರಿಣಾಮ ಮೆರವಣಿ ಗೆ ನಿರತರ ಯುವಕರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ...
ಸುದ್ದಿದಿನ ಡೆಸ್ಕ್: ಬಿಜೆಪಿ ವಿರುದ್ಧ ಕೂಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಿರುವ ಪೊಲೀಸರು 15 ದಿನ ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ. ಕೆನಡಾದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಚೆನ್ನೈನ ಏರ್ಪೋರ್ಟ್ ನಲ್ಲಿ ಕೆನಡಾದಿಂದ ಬಂದಿಳಿದ ಕೂಡಲೇ ಫಾಸಿಸ್ಟ್ ಬಿಜೆಪಿ...
ಸುದ್ದಿದಿನ, ಬೆಂಗಳೂರು : ವೈಟ್ಫೀಲ್ಡ್ ಪೊಲೀಸರಿಂದ ಮಾಜಿ ಉಪರಾಷ್ಟ್ರಪತಿ ಬಿ.ಡಿ ಜತ್ತಿ ಸೊಸೆ ಲಕ್ಷ್ಮೀ ಜತ್ತಿ ನಮಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪ ವ್ಯಕ್ತ ಪಡಿಸಿದ್ದಾರೆ. ವೈಟ್ಫೀಲ್ಡ್ ಪೊಲೀಸ್ ಠಾಣೆಯ ಎಸಿಪಿ ಸುಧಾಮನಾಯಕ್ ಹಾಗೂ ಸಬ್ ಇನ್ಸಪೆಕ್ಟರ್...
ಸುದ್ದಿದಿನ, ಲಖ್ನೊ : ಉತ್ತರ ಪ್ರದೇಶದ ಷಹಜಾನ್ಪುರದಲ್ಲಿ 28 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವಾಗಿದ್ದು, ಈ ಸಂಬಂಧ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ದೂರು ಸಲ್ಲಿಸಲು ಹೋದಾಗ ಅಲ್ಲಿನ ಪೊಲೀಸರು ಎಫ್.ಐ.ಆರ್ ದಾಖಲಿಸಲು ನಿರಾಕರಿಸಿದಾಗ ಮಹಿಳೆ ಬೆಂಕಿ ಹಚ್ಚಿಕೊಂಡು...
ಸುದ್ದಿದಿನ ಡೆಸ್ಕ್: ಉಗ್ರರಅಟ್ಟಹಾಸ ಮೀತಿ ಮೀರುತ್ತಿದ್ದು, ಕಾಶ್ಮೀರದಲ್ಲಿ ಪೊಲೀಸರ ಕುಟುಂಬದ ಐವರು ಸದಸ್ಯರನ್ನು ಅಪಹರಿಸಿರುವ ಘಟನೆ ನಡೆದಿದೆ. ಎನ್ಐಎ ಅಧಿಕಾರಿಗಳು ಉಗ್ರ ಸೈಯದ್ ಸಲಾಹುದ್ದೀನ್ನನ್ನು ಬಂಧಿಸಿದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ. ಜಮ್ಮು ಕಾಶ್ಮೀರದ...
ಸುದ್ದಿದಿನ, ಬೆಂಗಳೂರು | ಕನ್ನಡದಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಸಂಚಾರಿ ಪೋಲಿಸರು ಉತ್ತರ ಭಾರತ ಮೂಲದ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದಾರೆ. ಬೈಕ್ ನ ಹಿಂಬದಿ ಸವಾರ ಹೆಲ್ಮೆಟ್ ಧರಿಸಿರಲಿಲ್ಲ, ದಂಡ ಕಟ್ಟುವಾಗ ಏನೇ ಕೇಳುವುದಿದ್ರು...