ಸುದ್ದಿದಿನಡೆಸ್ಕ್:ರಾಜ್ಯ ವನ್ಯಜೀವಿ ಮಂಡಳಿಯನ್ನು ಪುನಾರಚಿಸಲಾಗಿದ್ದು, ಶಾಸಕರ ಜತೆಗೆ ಕೆಲ ಸಚಿವರು, ಶಾಸಕರ ಮಕ್ಕಳನ್ನು ಮಂಡಳಿಗೆ ಸದಸ್ಯರನ್ನಾಗಿ ನೇಮಿಸಲಾಗಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ವನ್ಯ ಜೀವಿ ಮಂಡಳಿಯನ್ನು ರಚಿಸಿ ಆದೇಶಿಸಲಾಗಿದ್ದು, ಮಂಡಳಿ ನಿಯಮದಂತೆ ಸಿಎಂ ಅಧ್ಯಕ್ಷ...
ಸುದ್ದಿದಿನ,ಮಂಡ್ಯ : 2018-19 ರಲ್ಲಿ ಅಧಿಕಾರವನ್ನು ಸ್ವಾರ್ಥಕ್ಕಾಗಿ, ತಮ್ಮವರ ಸ್ವಾರ್ಥಕ್ಕಾಗಿ ಅಲ್ಲದೇ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಎಲ್ಲರ ಜೊತೆ ರಾಜಿಯಾಗಿ, ಕಾನೂನು ಸುವ್ಯವಸ್ಥೆಯನ್ನು ಗಾಳಿಗೆ ತೂರಿ ಸಮಯವನ್ನು ವ್ಯರ್ಥ ಮಾಡಿ, ಸ್ವಾರ್ಥಕ್ಕೆ ಲಾಭ ಮಾಡಿಕೊಂಡಿರುವುದನ್ನು ನಾವು...
ನಾ ದಿವಾಕರ ಕರ್ನಾಟಕದ ಜಲಿಯನ್ವಾಲಾಬಾಗ್ ಎಂದೇ ಹೆಸರಾದ ವಿದುರಾಶ್ವತ್ಥ ವಿವಾದದ ಕೇಂದ್ರ ಬಿಂದುವಾಗಲಿದೆಯೇ..? ವರ್ತಮಾನ ಭಾರತದ ಸಾಮಾಜಿಕ-ಸಾಂಸ್ಕೃತಿಕ ವಿದ್ಯಮಾನಗಳನ್ನು ಅರ್ಥಮಾಡಿಕೊಳ್ಳಬೇಕೆಂದರೆ ಅನಿವಾರ್ಯವಾಗಿ ಸ್ವಾತಂತ್ರ್ಯ ಪೂರ್ವದ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗಳತ್ತ ಗಮನಹರಿಸಬೇಕಾಗುತ್ತದೆ. ಬ್ರಿಟೀಷ್ ವಸಾಹತು...
ರಾಜಕೀಯೇತರ ಕಾಣದ ಕೈಗಳ ವಿಕೃತಿಗಳಿಗೆ ಸಾಂಸ್ಕೃತಿಕ ರಾಜಕಾರಣದ ಸುಭದ್ರ ಬುನಾದಿ ಇದೆ ನಾ ದಿವಾಕರ ಭಾರತದ ಅಧಿಕಾರ ರಾಜಕಾರಣ ತನ್ನ ಸತ್ವಯುತ ಮೌಲ್ಯಗಳನ್ನು ಕಳೆದುಕೊಂಡು ದಶಕಗಳೇ ಸಂದಿವೆ. 1980ರ ದಶಕದಲ್ಲಿ ಜಾತಿ ರಾಜಕಾರಣ ಪರಾಕಾಷ್ಠೆ ತಲುಪಿದ್ದರೂ,...
ಸುದ್ದಿದಿನ,ದಾವಣಗೆರೆ :ಕೋವಿಡ್ ಸಂಕಷ್ಟ ಕಾಲದಲ್ಲಿ ನಗರಗಳಿಂದ ಗ್ರಾಮಗಳಿಗೆ ಮರಳಿದ ಅನೇಕ ಯುವಕರಿಗೆ ಗ್ರಾಮೀಣ ಉದ್ಯೋಗಖಾತ್ರಿ ನರೇಗಾ ಯೋಜನೆ ಸ್ಥಳೀಯವಾಗಿ ಕೆಲಸ ನೀಡುವ ಮೂಲಕ ಆರ್ಥಿಕ ನೆರವು ನೀಡುವುದರ ಜೊತೆಗೆ ಸ್ವಾಭಿಮಾನದ ಬದುಕನ್ನೂ ಸಹ ಕಲಿಸಿಕೊಟ್ಟಿದೆ ಎಂದು...
ಸುದ್ದಿದಿನ,ಬೆಂಗಳೂರು: ಸದ್ಯ ರಾಜ್ಯದಲ್ಲಿ ‘ಮುಖ್ಯಮಂತ್ರಿ’ ಬದಲಾವಣೆ ಕುರಿತ ಚರ್ಚೆಗಳು ನಡೆಯುತ್ತಿವೆ. ಬಿ.ಎಸ್.ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಅವರ ಬದಲಿಗೆ ಬೇರೆವರಿಗೆ ಅವಕಾಶ ಮಾಡಿಕೊಡಬೇಕು ಎಂದು ವರಿಷ್ಠರು ಸೂಚಿಸಿದ್ದಾರೆ ಎಂಬ ವದಂತಿಗಳು ದೃಶ್ಯ ಮಾಧ್ಯಮದಲ್ಲಿ ಜೋರಾಗಿ ಸದ್ದು ಮಾಡುತ್ತಿವೆ....
ಜಿ.ಗೋವಿಂದೇಗೌಡರು ಶಿಕ್ಷಣ ಸಚಿವರಾಗಿದ್ದಾಗ ಶಿಕ್ಷಣ ಇಲಾಖೆಯ ಬಗ್ಗೆ ಆರೋಪ ಮಾಡುವುದು ಬಿಡಿ, ಕನಿಷ್ಠ ಇಲಾಖೆಯ ಬಗ್ಗೆ ಪಾಸಿಂಗ್ ಕಮೆಂಟ್ ಮಾಡಲೂ ರಾಜಕಾರಣಿಗಳು ಹೆದರುತ್ತಿದ್ದರು. ಅದಕ್ಕೆ ಕಾರಣ ಗೋವಿಂದೇಗೌಡರು ಇಲಾಖೆಯಲ್ಲಿ ತಂದಿದ್ದ ಶಿಸ್ತು. ಅವತ್ತಿನಿಂದ ಇವತ್ತಿವರೆಗೆ ಶಿಕ್ಷಣ...
ಸುದ್ದಿದಿನ, ದಾವಣಗೆರೆ: ಇಡೀ ಜಗತ್ತು ಕೊರೋನಾ ಸಂಕಟದಿಂದ ನಲುಗುತ್ತಿದೆ. ಆದರೆ ಇತ್ತ ಹೊನ್ನಾಳಿಯಲ್ಲಿ ಮಾತ್ರ ಕಿಟ್ ರಾಜಕೀಯ ಗಾಳಿ ಮಾತ್ರ ಜೋರಾಗಿದೆ. ಬಡಜನರಿಗೆ ಆಹಾರದ ಕಿಟ್ ವಿತರಣೆ ಮಾಡುವ ವಿಚಾರದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ...
ಹ.ರಾ.ಮಹಿಶ ಬೌದ್ಧ ನಿರಂಕುಶಾಡಳಿತ ಚುನಾಯಿತವಾದ ಮಾತ್ರಕ್ಕೆ ನಿರಂಕುಶಾಧಿಕಾರವಾಗದಿರಲಾರದು. ನಿರಂಕುಶ ಪ್ರಭುವು ನಮ್ಮವನೇ ಆದ ಮಾತ್ರಕ್ಕೆ ಅವನ ನಿರಂಕುಶಾಡಳಿತಮಾನ್ಯವಾಗಲಾರದು.ನಿರಂಕುಶಾಡಳಿತವನ್ನು ಕಿತ್ತೊಗೆಯುವ ಅಥವಾ ಕೆಳಗಿಳಿಸುವ ಸಾಧ್ಯತೆಯಿಂದ ಅದನ್ನು ಎದುರಿಸುವುದೇ ಮತ್ತು ಇನ್ನೊಂದು ಬಲವಾದ ವಿರೋಧಪಕ್ಷ ಅದರ ಸ್ಥಾನವನ್ನು ಆಕ್ರಮಿಸುವುದೇ...
ಸುದ್ದಿದಿನ,ದೆಹಲಿ: 17 ಅನರ್ಹ ಶಾಸಕರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ. ಅಂದಿನ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಆದೇಶ ಪ್ರಶ್ನಿಸಿ 17 ಅನರ್ಹ ಶಾಸಕರು ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ನಡಲ್ಲಿ ಸಲ್ಲಿಸಿದ್ದರು. ಅನರ್ಹ...