ಮೊನ್ನೆ ಲೋಕಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರ ಅರೆಚಾಟದ ಅಡಚಣೆಗಳ ನಡುವೆ ಈ ಬಂಗಾಲಿ ಹೆಣ್ಣುಮಗಳು ಮೊರೆದದ್ದು ಇಂದು ಜಗತ್ತಿನಾದ್ಯಂತ ಪ್ರತಿದ್ವನಿಸಿ ಪ್ರಜಾಪ್ರಭುತ್ವವಾದಿಗಳು ಈಕೆಯನ್ನು ಮುಕ್ತಕಂಠದಿಂದ ಪ್ರಶಂಸಿಸುತಿದ್ದಾರೆ.! ಸಾಮಾಜಿಕ ಜಾಲತಾಣ ಈಕೆಯ ಮೌಲ್ಯಯುತ ಮಾತುಗಳನ್ನು “speech of...
ಜಾಗತಿಕ ಅರ್ಥವ್ಯವಸ್ಥೆಯು ಬಿಕ್ಕಟ್ಟಿಗೆ ಒಳಗಾಗಿರುವ ಪರಿಸ್ಥಿತಿಯಲ್ಲಿ ಮತ್ತು ಅದರ ಪರಿಣಾಮವಾಗಿ ನಿರುದ್ಯೋಗವು ಉಲ್ಬಣಗೊಂಡ ಪರಿಸ್ಥಿತಿಯಲ್ಲಿ ಜಗತ್ತಿನಾದ್ಯಂತ ಬಲ ಪಂಥದತ್ತ ಪಲ್ಲಟ ಕಾಣುತ್ತಿದೆ. ಬಲಪಂಥದ ಬೆಳವಣಿಗೆಗೆ ಅದು ಆರ್ಥಿಕ ಬಿಕ್ಕಟ್ಟು ಮತ್ತು ನಿರುದ್ಯೋಗವನ್ನು ಗಮನಕ್ಕೆ ತಗೊಂಡಿರುವುದು ಮತ್ತು...
ಸುದ್ದಿದಿನ ಡೆಸ್ಕ್ : ನಿಜಕ್ಕೂ ಮಂಡ್ಯ ಲೋಕಸಭಾ ಚುನಾವಣೆ, ಚುನಾವಾಣೆಯಾಗಿ ಉಳಿದಿಲ್ಲ. ಅದು ಸುಮಲತಾ ಮತ್ತು ಜೆಡಿಎಸ್, ಕಾಂಗ್ರೆಸ್ ಪಾಲಿಗೆ ಚುನಾವಣಾ ಕದನವಾಗಿ ಮಾರ್ಪಟ್ಟಿದೆ. ಅಂಬರೀಶ್ ನಿಧನ ಹಾಗೂ ಮೈತ್ರಿಕೂಟ ಇದಕ್ಕೆ ನಿಜವಾದ ಕಾರಣ. ಮಗನನ್ನು...
ಡಾ.ರಾಜ್ಕುಮಾರ್ ನೆನಪಾಗುತ್ತಿದ್ದಾರೆ. ಅಷ್ಟೇ ಅಲ್ಲ, ಸದ್ಯವನ್ನು ಪ್ರತಿನಿಧಿಸುತ್ತಿರುವ ನಾವು ಅವರು ಸಿನಿಮಾಗಳ ಮೂಲಕ ಕಟ್ಟಿಕೊಟ್ಟ ಆಕೃತಿಗಳೊಂದಿಗೆ ಸಂವಾದ ಏರ್ಪಡಿಸಿಕೊಳ್ಳುವ ಅನಿವಾರ್ಯತೆ ಮನಗಾಣಿಸುವ ಹಾಗೆ ನನ್ನ ಪ್ರಜ್ಞೆಯ ಆವರಣವನ್ನು ಮತ್ತೆ ಮತ್ತೆ ಪ್ರವೇಶಿಸುತ್ತಿದ್ದಾರೆ. ಹಿಂದಿನ ಮಾದರಿಗಳು ಹೀಗೆ...
‘ಕಾಯಕವೇ ಕೈಲಾಸ’ ಎಂಬ ಬಸವ ತತ್ವದಂತೆ ನಡೆದ, ಕರ್ನಾಟಕ ಕಂಡ ಮಾತನಾಡುತ್ತಾ ನಡೆದಾಡುವ ದೇವರು, ತ್ರೀವಿಧ ದಾಸೋಹಿ, ಅನಾಥ ರಕ್ಷಕ, ಕರ್ನಾಟಕ ರತ್ನ, ಮಕ್ಕಳ ಪಾಲಿನ ವಿದ್ಯಾಗುರು ಹೀಗೆ ಅನೇಕ ಹೆಸರುಗಳಿಂದ ಕರೆಯಲ್ಪಡುತ್ತಿದ್ದ ತುಮಕೂರಿನ ಸಿದ್ದಗಂಗೆಯ...
ಭಾಷೆಯೊಂದರ ಉಳಿವಿನ ಪ್ರಶ್ನೆ ಚಾಲ್ತಿಗೆ ಬಂದಾಗಲೆಲ್ಲ ಅಧಿಕಾರ ಕೇಂದ್ರವು ಪ್ರತಿಕ್ರಿಯಿಸುವ ಉತ್ಸಾಹವನ್ನೇನೋ ತೋರುತ್ತದೆ. ತಾನು ಈ ವಿಷಯದಲ್ಲಿ ಗಂಭೀರವಾಗಿರುವುದಾಗಿ ಸಂದೇಶ ರವಾನಿಸುತ್ತದೆ. ಭವಿಷ್ಯದಲ್ಲಿ ಭಾಷೆಯ ಬಳಕೆಗಳ ಬಗ್ಗೆ ಎಚ್ಚರ ಇರುವುದಾಗಿಯೂ ಸ್ಪಷ್ಟಪಡಿಸುತ್ತದೆ. ಎಲ್ಲ ಸಮುದಾಯಗಳ ಜನರೂ...
ಹಿಂದೆಲ್ಲಾ ಕೇವಲ ಅಧಿಕೃತ ಸರ್ಕಾರಿ ಇಲಾಖೆಗಳು ಅಥವಾ ಸ್ಥಳೀಯ ಸಂಸ್ಥೆಗಳು ಮಾತ್ರವೇ ಪ್ರಶಸ್ತಿ – ಪುರಸ್ಕಾರ ನೀಡುತ್ತಿದ್ದವು… ಆದರೆ ಇಂದು ಕಾಲ ಬದಲಾಗಿದೆ,, ಅನೇಕ ಖಾಸಗಿ ಸಂಘ – ಸಂಸ್ಥೆಗಳು ನಾನಾ ಕ್ಷೇತ್ರಗಳಲ್ಲಿ ನಾನಾ ವಿಧದಲ್ಲಿ...
ಸರ್ಕಾರವನ್ನು ಪ್ರತಿನಿಧಿಸುವವರು ನೀತಿ ನಿರೂಪಣೆ ಮತ್ತು ಅನುಷ್ಠಾನದ ಜವಾಬ್ದಾರಿಯನ್ನು ಹೇಗೆ ನಿರ್ವಹಿಸುತ್ತಾರೆ ಎನ್ನುವುದರ ಆಧಾರದಲ್ಲಿ ಚುನಾವಣೆಯ ಸಂವಾದಗಳು ನಡೆಯಬೇಕು. ಲೋಕಸಭೆ ಅಥವಾ ವಿಧಾನಸಭೆ ಸೇರಿದಂತೆ ಯಾವುದೇ ಸಂವಿಧಾನಿಕ ಸಂಸ್ಥೆಗಳ ಚುನಾವಣೆ ನಡೆದಾಗ ಅಧಿಕಾರಾವಧಿಯಲ್ಲಿ ರೂಪಿತವಾದ ನೀತಿಗಳು...
ಸುದ್ದಿದಿನ ಡೆಸ್ಕ್ : ರಾಜಕೀಯಕ್ಕೆ ಬರುವ ನಿರ್ಧಾರ ಸಧ್ಯಕ್ಕಿಲ್ಲ ಎಂದು ಮೈಸೂರಿನಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್ ಹೇಳಿದರು. ನಾನು ಈ ಭಾಗದ ಐತಿಹಾಸಿಕ ಸ್ಥಳಗಳ ಬಗ್ಗೆ ಇನ್ನೂ ತಿಳಿದುಕೊಳ್ಳಬೇಕು.ಮನೆಯ ಜವಾಬ್ದಾರಿಗಳಿದೆ. ಅವುಗಳನ್ನು ನಿಭಾಯಿಸಬೇಕಿದೆ. ನನ್ನನ್ನು ಯಾವುದೇ...
ಸುದ್ದಿದಿನ ಡೆಸ್ಕ್: ಬೆಳಗಾವಿ ಜಿಲ್ಲೆಯ ಗೊಂದಲಮಯ ರಾಜಕಾರಣಕ್ಕೆ ಅಂತ್ಯ ಹಾಡಲು ರಕ್ಷಣಾತ್ಮಕ ಹೆಜ್ಜೆ ಇಟ್ಟಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡುವ ಚಿಂತನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯನ್ನು ಬೆಳಗಾವಿ, ಚಿಕ್ಕೋಡಿ ಮತ್ತು ಗೋಕಾಕ್ಅನ್ನು ಜಿಲ್ಲಾ...