ಲೈಫ್ ಸ್ಟೈಲ್5 years ago
ಪಿಓಪಿ ವಿಗ್ರಹ ತ್ಯಜಿಸೋಣ, ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸೋಣ
ಪ್ರತಿ ವರ್ಷದಂತೆ ಈ ವರ್ಷವೂ ಆನೆ ಸೊಂಡಿಲಿನ ಗಣಪನನ್ನು ಬರಮಾಡಿಕೊಳ್ಳಲು ಎಲ್ಲರೂ ಕಾತುರದಲ್ಲಿದ್ದಾರೆ. ಡೊಳ್ಳು ಹೊಟ್ಟೆ ಗಣಪ ಮಕ್ಕಳಿಗೆ ಹಾಗೂ ಯುವಕರಿಗೆ ಪ್ರಿಯವಾದವ. ಹಾಗಾಗಿ ಅವನ ಬರುವಿಕೆಗೆ ಈಗಾಗಲೇ ತಯಾರಿ ನಡೆದಿದೆ. ಆದರೆ ಈ ಬಾರಿ...