ದಿನದ ಸುದ್ದಿ5 years ago
ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶ : ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.14 ರವರೆಗೆ ವಿಸ್ತರಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ...