ದಿನದ ಸುದ್ದಿ1 year ago
ಪೌತಿ ಖಾತೆ ಆಂದೋಲನ ; ಸಚಿವ ಕೃಷ್ಣ ಬೈರೇಗೌಡ
ಸುದ್ದಿದಿನಡೆಸ್ಕ್:ಬಹು ಮಾಲೀಕತ್ವ ಹೊಂದಿರುವ ಖಾಸಗಿ ಜಮೀನುಗಳ ಪೋಡಿ ಕಾರ್ಯ, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ದರಾಖಾಸ್ತು ಪೋಡಿ ಕಾರ್ಯ ಹಾಗೂ ಜಮೀನು ಮಾಲೀಕತ್ವವನ್ನು ವಾರಸುದಾರರಿಗೆ ಮಾಡಿಕೊಡುವ ಪೋತಿ ಖಾತೆ ಆಂದೋಲನವನ್ನು ರಾಜ್ಯದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಕಂದಾಯ...