ದಿನದ ಸುದ್ದಿ4 months ago
ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಮಹಿಳಾ ಮತ್ತು ಪುರುಷರಿಗೆ ಸಮಾನ ವೇತನ ನೀಡಿದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಅಸಮಧಾನ
ದಾವಣಗೆರೆ: ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು ಶಾಲೆಗಳ ಅಭಿವೃದ್ಧಿ ಆಗಬೇಕು. ನಮ್ಮ ಹೊಲದ ರಸ್ತೆಗಳು...