ಈ ಚಿತ್ರವನ್ನು ಯಾರು ತೆಗೆದಿದ್ದೊ ಏನೊ, ಆದರೆ ಇಂದಿನ ದಿನಗಳಲ್ಲಿ ಅತ್ಯಂತ ಸಾಂದರ್ಭಿಕ ಚಿತ್ರವಾಗಿದೆ. ಆಕಾಶದ ಮತ್ತು ಬಾಹ್ಯಾಕಾಶದ ಸಾಧನೆಯನ್ನೇ ತನ್ನ ಸಾಧನೆ ಎಂಬಂತೆ ಹೆಗಲಮೇಲೆ ಕೂರಿಸಿ ಮೆರೆಯುವುದು; ನೆಲಮಟ್ಟದ ಕಷ್ಟ ಕಾರ್ಪಣ್ಯಗಳನ್ನು ಮರೆಯುವುದು. ಇವೆರಡನ್ನೂ...
ಪ್ರಜಾವಾಣಿ ಪತ್ರಿಕೆಯನ್ನು ಪ್ರಾರಂಭಿಸುವಾಗ ಕೆ.ಎನ್.ಗುರುಸ್ವಾಮಿಯವರಿಗೆ ೪೭ ವರ್ಷ. ಆಗ ಅವರದ್ದು ಕೈ ತುಂಬಾ ಆದಾಯ ಇರುವ ಅಬಕಾರಿ ವ್ಯಾಪಾರದಲ್ಲಿ ಏಕಸ್ವಾಮ್ಯದ ದಿನಗಳು . ಆದರೆ ಗುರುಸ್ವಾಮಿ ಆ ಕಾಲದಲ್ಲಿಯೂ ಲಾಭದಾಯಕವಲ್ಲದ, ಸಂಪೂರ್ಣವಾಗಿ ಬ್ರಾಹ್ಮಣಮಯವಾಗಿದ್ದ ಮಾಧ್ಯಮ ಕ್ಷೇತ್ರ...